Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಉಡುಪಿ : ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ ಕೊಡವೂರು ಬಳಿ ನಡೆದಿದೆ.
ಹಾಡಹಗಲೇ ಮನೆಗೆ ನುಗ್ಗಿ ರೌಡಿ ಶೀಟರ್ ಸೌಫುದ್ದೀನ್ ನನ್ನ ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ.
ಕೊಲೆಯಾದ ಸೌಫುದ್ದೀನ್ ಖಾಸಗಿ ಬಸ್ ಮಾಲೀಕನಾಗಿದ್ದ ಮಣಿಪಾಲದ ನಿವಾಸಿಯಾಗಿ ಅವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ.