Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮಹಿಳೆಯನ್ನ ಎತ್ತಿಕೊಂಡು ಕೆಂಡ ಹಾರಲು ಹೋದ ವೃದ್ಧ – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
ವೈರಲ್ದೇಶ

Viral ಮಹಿಳೆಯನ್ನ ಎತ್ತಿಕೊಂಡು ಕೆಂಡ ಹಾರಲು ಹೋದ ವೃದ್ಧ – ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ತಮಿಳುನಾಡು : ಮಹಿಳೆಯನ್ನು ಎತ್ತಿಕೊಂಡು ಕೆಂಡ ಹಾರಲು ಹೋಗಿ ವೃದ್ಧನೋರ್ವ ಆಯತಪ್ಪಿ ಬಿದ್ದ ಆಘಾತಕಾರಿ ಘಟನೆ ತಮಿಳುನಾಡಿನ ವೇಲಂಕಣಿ ಬಳಿಯ ದೇವಾಲಯದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೇವಾಲಯದ ಉತ್ಸವದಲ್ಲಿ ವೇಲಾಂಕಣಿ ಬಳಿ ಕೆಂಡ ಹಾರಲು ಹಿಂಜರಿಯುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ವ್ಯಕ್ತಿ…. ಎಡವಿ ಮಹಿಳೆ ಸಮೇತ ಕೆಳಗೆ ಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಅವರನ್ನು ಕೆಂಡದ ಕುಂಡದಿಂದ ಹೊರಗೆ ಎಳೆದುಕೊಂಡಿದ್ದಾರೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ಇಬ್ಬರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

https://x.com/polimernews/status/1971427371002515813?ref_src=twsrc%5Etfw%7Ctwcamp%5Etweetembed%7Ctwterm%5E1971427371002515813%7Ctwgr%5E7994ea8da32c7d19351b9af27141bdac45d59b19%7Ctwcon%5Es1_c10&ref_url=https%3A%2F%2Fkannadadunia.com%2Felderly-man-falls-while-picking-up-woman-for-jumping-shocking-video-goes-viral-watch-video%2F

TAGGED:#viral #video #tamilnadu #women #socialmedia
Share This Article
Facebook Twitter Copy Link Print
Previous Article ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಸಾಹಿತಿ `ಎಸ್.ಎಲ್.ಭೈರಪ್ಪ’ನವರ ಚಿತಾಭಸ್ಮ ವಿಸರ್ಜನೆ
Next Article Gmail Tips: ಜಿಮೇಲ್‌ ಸ್ಟೋರೇಜ್‌ ಫುಲ್‌ ಆಯ್ತಾ… ಹಾಗಾದ್ರೆ ಮೇಲ್​ ಡಿಲೀಟ್​ ಮಾಡಲು ಹೀಗೆ ಮಾಡಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?