Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರೂರ್ ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ನಟ ದಳಪತಿ ವಿಜಯ್
ದೇಶಪ್ರಮುಖ

ಕರೂರ್ ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ನಟ ದಳಪತಿ ವಿಜಯ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.

ತಡರಾತ್ರಿಯೇ ಕರೂರು ಆಸ್ಪತ್ರೆಗೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

TAGGED:#Actor #ThalapathyVijay #announced #compensation #deceased #injured
Share This Article
Facebook Twitter Copy Link Print
Previous Article Rain Alert ವಾಯುಭಾರ ಕುಸಿತ : ಓಡಿಶಾದಲ್ಲಿ ರೆಡ್ ಅಲರ್ಟ್ ಘೋಷಣೆ
Next Article Health Tips: ಹುಣಸೆ ಹಣ್ಣಿನ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?