Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips: ಹುಣಸೆ ಹಣ್ಣಿನ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ?
ಆರೋಗ್ಯ

Health Tips: ಹುಣಸೆ ಹಣ್ಣಿನ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ?

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹುಣಸೆ ಹಣ್ಣನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ರುಚಿ ಹೆಚ್ಚಿಸಲು ಬಳಸುತ್ತೇವೆ. ಅದೊಂದೇ ಅಲ್ಲದೇ ಹುಣಸೆ ಹಣ್ಣಿನ ಚಟ್ಣಿ, ಸಾಂಬಾರ್​ ಮಾಡಿ ಸವಿಯಲೂಬಹುದು. ಜತೆಜತೆಗೆ ಆರೋಗ್ಯ ಪ್ರಯೋಜನಗಳೂ ಕೂಡಾ ಸಾಕಷ್ಟಿವೆ.

ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ, ಫೈಬರ್ ಹೇರಳವಾಗಿ ಕಂಡುಬರುತ್ತದೆ. ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.

ತೂಕ ನಷ್ಟಕ್ಕೆ ಸಹಾಯಕ

ಹುಣಸೆ ಹಣ್ಣು ಫೈಬರ್​ ಸಂಯುಕ್ತದಿಂದ ಸಮೃದ್ಧವಾಗಿರುತ್ತದೆ. ಇದು ಕಡಿಮೆ ಕೊಬ್ಬಿನಾಂಶವನ್ನು ಹೊಂದಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲಿ ಹೆಚ್ಚಿನ ಫೈಬರ್​ ಪ್ರಮಾಣವಿದ್ದು ನಿಮ್ಮ ಹಸಿವಿನ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

 

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಹುಣಸೆ ಹಣ್ಣು ವಿಟಮಿನ್​ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಯಾವುದೇ ರೀತಿಯ ಬ್ಯಾಕ್ಟೀರಿಯಾಗಳನ್ನು ತಡೆಯಲು ಸಹಾಯಕವಾಗಿದೆ. ಇದು ಆ್ಯಂಟಿ- ಸಫ್ಟಿಕ್​ ಗುಣಗಳನ್ನು ಹೊಂದಿರುತ್ತದೆ.

ಹೃದಯಕ್ಕೆ ಒಳ್ಳೆಯದು

ಹುಣಸೆ ಹಣ್ಣು ಹೃದಯಕ್ಕೆ ಒಳ್ಳೆಯದು. ಇದು ಕೊಲೆಸ್ಟ್ರಾಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ಜತೆಗೆ ಉತ್ತಮ ಕೊಲೆಸ್ಟ್ರಾಲ್​ಅನ್ನು ಹೆಚ್ಚಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಹೃದ್ರೋಗ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹುಣಸೆ ಹಣ್ಣಿನಲ್ಲಿದೆ.

 

ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ

ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಆಹಾರವು ಸರಿಯಾಗಿ ಜೀರ್ಣವಾಗುವಂತೆ ನೋಡಿಕೊಳ್ಳುತ್ತದೆ.

 

TAGGED:#health #benefits #tamarind #tips #juice
Share This Article
Facebook Twitter Copy Link Print
Previous Article ಕರೂರ್ ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ನಟ ದಳಪತಿ ವಿಜಯ್
Next Article ಕರೂರು ಕಾಲ್ತುಳಿತ ಕೇಸ್: ನಾಲ್ವರ ವಿರುದ್ಧ ದಾಖಲು

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಲೈಫ್‌ಸ್ಟೈಲ್ಆರೋಗ್ಯ

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read
ಆರೋಗ್ಯಲೈಫ್‌ಸ್ಟೈಲ್

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?