Big boss opening ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್: ಯಾರ‌್ಯಾರು ಬಂದ್ರು? ಏನೇನಂದ್ರು?

Subscribe NewsicsKannada/YouTube newsics.com ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಓಪನಿಂಗ್‌ ಆಗಿದೆ. ಕಾಕ್ರೋಚ್ ಸುಧಿ, ಮಂಜು ಭಾಷಿಣಿ, ರಕ್ಷಿತಾ ಶೆಟ್ಟಿ ಮತ್ತು ಮಲ್ಲಮ್ಮ ಅವರಂತಹ ವೈವಿಧ್ಯಮಯ ಸ್ಪರ್ಧಿಗಳು ಇದ್ದು, ಸ್ಪರ್ಧಿಗಳಿಗೂ ಮುನ್ನ ‘ಬ್ರೌನ್ ಗರ್ಲ್’ ಶಿಲ್ಪಿ ದಾಸ್ ಮನೆಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. Brown Girl ಹೆಸರಿನ ಇನ್ಸ್ಟಾಗ್ರಾಮ್ನಿಂದ ಈ ಯುವತಿ ಒಂದು ವಿಡಿಯೋ ಶೇರ್ ಮಾಡಿಕೊಂಡಿದ್ದು, ಬಿಗ್ಬಾಸ್ ಮನೆಯೊಳಕ್ಕೆ ಸ್ಪರ್ಧಿಗಳಿಗಿಂತಲೂ ಮುಂಚಿತವಾಗಿ ನಾನು ಹೋಗಿ ಬಂದೆ ಎಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ … Continue reading Big boss opening ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್: ಯಾರ‌್ಯಾರು ಬಂದ್ರು? ಏನೇನಂದ್ರು?