Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಬರ್ ಖದೀಮರ ಬಗ್ಗೆ ಇರಲಿ ಕಟ್ಟೆಚ್ಚರ! ಮಹಿಳಾ ವಿಜ್ಞಾನಿಗೆ 8.8 ಲಕ್ಷ ರೂಪಾಯಿ ವಂಚಿಸಿದ ಸೈಬರ್ ವಂಚಕರು
ಕರ್ನಾಟಕಪ್ರಮುಖ

ಸೈಬರ್ ಖದೀಮರ ಬಗ್ಗೆ ಇರಲಿ ಕಟ್ಟೆಚ್ಚರ! ಮಹಿಳಾ ವಿಜ್ಞಾನಿಗೆ 8.8 ಲಕ್ಷ ರೂಪಾಯಿ ವಂಚಿಸಿದ ಸೈಬರ್ ವಂಚಕರು

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಸೈಬರ್ ವಂಚಕರು ಮಹಿಳಾ ವಿಜ್ಞಾನಿ ಖಾತೆಯಿಂದ ಬರೋಬ್ಬರಿ 8.8 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 

ಐಐಎಸ್ ಸಿಯು ಹೌಸಿಂಗ್ ಕಾಲೋನಿ ನಿವಾಸಿ ಮಹಿಳಾ ವಿಜ್ಞಾನಿ ಡಾ.ಸಂಧ್ಯಾ ಅವರಿಗೆ ಕರೆ ಮಾಡಿರುವ ಸೈಬರ್ ವಂಚಕರು, ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡಿದ್ದಾರೆ. ಬಳಿಕ ನೀವು ಮಾನವ ಕಳ್ಳ ಸಾಗಾಣೆಯಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಿದ್ದಾರೆ. ನಿಮ್ಮ ಮೊಬೈಲ್ ನಂಬರ್ ನ್ನು ಬೇರೆ ಬೇರೆ ಕಡೆಗಳಲ್ಲಿ ಬಳಸಲಾಗಿದೆ ಎಂದಿದ್ದಾರೆ. ಅದಕ್ಕೆ ಸಂಧ್ಯಾ ಅವರು ತಾನು ಅಂತಹ ಯಾವುದೇ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ.

 

ಮತ್ತೆ ಕರೆ ಮಾಡಿರುವ ಇನ್ನೋರ್ವ ವಂಚಕ, ನೀವು ಮಾನವಕಳ್ಳ ಸಾಗಾಣೆಯಲ್ಲಿ ಭಾಗಿಯಾಗಿದ್ದು, ಸುಪ್ರೀಂ ಕೋರ್ಟ್ ಗೆ ಕೆಲ ದಾಖಲೆಗಳನ್ನು ತೋರಿಸಬೇಕು. ಸಿಬಿಐ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದಿದ್ದಾನೆ. ಇದರಿಂದ ಕಂಗಾಲಾದ ಸಂಧ್ಯಾ, ತಾನು ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸಾಕಷ್ಟುಬಾರಿ ಮನವೊಲಿಸಲು ಯತ್ನಿಸಿದ್ದಾರೆ. ನೀವು ಈ ಪ್ರಕರಣದಿಂದ ಪಾರಾಗಲು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕು ಎಂದಿದ್ದಾರೆ. ಬರೋಬ್ಬರಿ 8.8 ಲಕ್ಷ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

 

 

Share This Article
Facebook Twitter Copy Link Print
Previous Article BCCI ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ಆಯ್ಕೆ ಖಚಿತ
Next Article TVK Vijay Rally Stampede ಕರೂರು ಕಾಲ್ತುಳಿತ ಪ್ರಕರಣ – 30 ದಿನಗಳಲ್ಲಿ ಹಸೆಮಣೆ ಏರಬೇಕಿದ್ದವರು ಮಸಣ ಸೇರಿದ್ರು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?