Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Asia Cup Final: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ದೇಶಪ್ರಮುಖ

Asia Cup Final: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ  ಏಷ್ಯಾಕಪ್ 2025 ರ ಫೈನಲ್ ಪಂದ್ಯ ಆರಂಭವಾಗಿದೆ. ಈ ಹೈವೋಲ್ಟೇಜ್ ಫೈನಲ್​ನಲ್ಲಿ ಭಾರತಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ.

ಏಷ್ಯಾ ಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು.

 

ಏಷ್ಯಾಕಪ್ 2025 ರ ಫೈನಲ್ ಪಂದ್ಯದಲ್ಲಿ ಭಾರತ ಮೂರು ಬದಲಾವಣೆಗಳನ್ನು ಮಾಡಿದೆ. ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಶಿವಂ ದುಬೆ ತಂಡಕ್ಕೆ ಮರಳಿದ್ದಾರೆ. ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ.

TAGGED:#AsiaCup #Final #India #Pakistan #teamindia
Share This Article
Facebook Twitter Copy Link Print
Previous Article ಭಾರತ- ಪಾಕಿಸ್ತಾನ ಫೈನಲ್ ಪಂದ್ಯದಿಂದ ಹೊರಗುಳಿದ ಹಾರ್ದಿಕ್ ಪಾಂಡ್ಯ
Next Article BIGG BOSS 12; ದೊಡ್ಮನೆಗೆ ಎಂಟ್ರಿ ಕೊಟ್ಟ ಸೋಶಿಯಲ್ ಮೀಡಿಯಾ ಸ್ಟಾರ್​. ಯಾರು ಈಕೆ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?