Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರೂರು ಕಾಲ್ತುಳಿತ ಕೇಸ್: ನಾಲ್ವರ ವಿರುದ್ಧ ದಾಖಲು
ದೇಶಪ್ರಮುಖ

ಕರೂರು ಕಾಲ್ತುಳಿತ ಕೇಸ್: ನಾಲ್ವರ ವಿರುದ್ಧ ದಾಖಲು

Share
0 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚೆನ್ನೈ: ನಟ ವಿಜಯ್ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಖೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್ಐಆರ್ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾರ್ಯದರ್ಶಿ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

ಈ ನಡುವೆ ಕರೂರು ಕಾಲ್ತುಳಿತ ಪ್ರಕರಣ ಸಂಬಂಧ ಟಿವಿಕೆ ಪಕ್ಷ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ.

TAGGED:#Karur #stampede #case #registered #fir
Share This Article
Facebook Twitter Copy Link Print
Previous Article Health Tips: ಹುಣಸೆ ಹಣ್ಣಿನ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ?
Next Article ಬಸ್-ಕಾರ್ ನಡುವೆ ಡಿಕ್ಕಿ : ಮಗು ಸೇರಿ ಐವರು ಸಾವು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?