Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ

Subscribe NewsicsKannada/YouTube newsics.com ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ- ರಾಜಕಾರಣಿ ವಿಜಯ್ ದಳಪತಿ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 16 ಮಹಿಳೆಯರು ಮತ್ತು ಎಂಟು ಮಕ್ಕಳು ಸೇರಿದಂತೆ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ. ಕರೂರ್ ಮತ್ತು ತಿರುಚ್ಚಿಯಾದ್ಯಂತ 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಠ ಹತ್ತು‌ ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಕ್ಕಳನ್ನು ಹೊರತುಪಡಿಸಿ ಬಹುತೇಕ ಮೃತರು ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ … Continue reading Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ