ಮಾತಿನ ಮಲ್ಲಿ ಎಂದೇ ಫೇಮಸ್‌ ಆಗಿರುವ ಮಲ್ಲಮ್ಮ ದೊಡ್ಮನೆಗೆಎಂಟ್ರಿ – ಇವರ ಹಿನ್ನೆಲೆ ಏನು?

Newsics_Kannada  Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕಾರ್ಯಕ್ರಮದ ಗ್ರ್ಯಾಂಡ್‌ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿಯ ಥೀಮ್‌ನ Expect The Unexpected ಎಂಬಂತೆ ಹಳ್ಳಿಯಿಂದ ಬಂದಿರುವ ವೈರಲ್‌ ಸೋಷಿಯಲ್‌ ಮೀಡಿಯಾ ಸ್ಟಾರ್‌ ಮಲ್ಲಮ್ಮ ದೊಡ್ಮನೆಗೆ ಮೂರನೇ ಸ್ಪರ್ಧಿಯಾಗಿದ್ದಾರೆ. ಮಲ್ಲಮ್ಮ ಅವರು ಉತ್ತರ ಕರ್ನಾಟಕದ ಪ್ರತಿಭೆ. ಯಾದಗಿರಿ ಜಿಲ್ಲೆಯ, ಸುರಪುರ ತಾಲೂಕಿನ ಸಣ್ಣ ಹಳ್ಳಿಯವರು. ಕೆಲಸಕ್ಕೆಂದು ಬೆಂಗಳೂರಿಗೆ ಬಂದರು. ಅವರು ತಮ್ಮ ಮಾತಿನ … Continue reading ಮಾತಿನ ಮಲ್ಲಿ ಎಂದೇ ಫೇಮಸ್‌ ಆಗಿರುವ ಮಲ್ಲಮ್ಮ ದೊಡ್ಮನೆಗೆಎಂಟ್ರಿ – ಇವರ ಹಿನ್ನೆಲೆ ಏನು?