Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಆನ್‌ಲೈನ್ ಬೆಟ್ಟಿಂಗ್ ಕೇಸ್ : ಯುವರಾಜ್ ಸಿಂಗ್ ಸೇರಿ ಹಲವರ ಆಸ್ತಿ ಮುಟ್ಟುಗೋಲಿಗೆ ಮುಂದಾದ ಇಡಿ
ಮನರಂಜನೆದೇಶ

ಆನ್‌ಲೈನ್ ಬೆಟ್ಟಿಂಗ್ ಕೇಸ್ : ಯುವರಾಜ್ ಸಿಂಗ್ ಸೇರಿ ಹಲವರ ಆಸ್ತಿ ಮುಟ್ಟುಗೋಲಿಗೆ ಮುಂದಾದ ಇಡಿ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ : ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ಪ್ರಚಾರ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಶಿಖರ್ ಧವನ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಮುಂದಾಗಿದೆ.

 

ಇಡಿ ತನಿಖೆಯ ಪ್ರಕಾರ, ಟೀಂ ಇಂಡಿಯಾದ ಕೆಲವು ಆಟಗಾರರು ಮತ್ತು ಸೆಲೆಬ್ರೆಟಿಗಳು ಈ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸಿದ್ದಾರೆ.

ಈ ಆದಾಯದಿಂದ ಹಲವು ಆಸ್ತಿಗಳನ್ನು ಖರೀದಿಸಲಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಆಸ್ತಿಗಳನ್ನು ಖರೀದಿಸಲಾಗಿದೆ ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಹೀಗಾಗಿ ಈ ಎಲ್ಲಾ ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಳ್ಳಲಿದೆ.

TAGGED:#Onlinebetting #case #ED #seize #YuvrajSingh
Share This Article
Facebook Twitter Copy Link Print
Previous Article BIGG BOSS 12; ದೊಡ್ಮನೆಗೆ ಎಂಟ್ರಿ ಕೊಟ್ಟ ಸೋಶಿಯಲ್ ಮೀಡಿಯಾ ಸ್ಟಾರ್​. ಯಾರು ಈಕೆ?
Next Article BBK 12: ಮುದ್ದುಲಕ್ಷ್ಮೀ ನಟಿ ಅಶ್ವಿನಿ ಹನ್ನೆರಡು ವರ್ಷಗಳಿಂದ ಹೆತ್ತವರಿಂದ ದೂರ ಇರೋದ್ಯಾಕೆ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?