Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 11,000ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾ ಮಾಡಿದ ಅಕ್ಸೆಂಚರ್
ದೇಶ

11,000ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾ ಮಾಡಿದ ಅಕ್ಸೆಂಚರ್

Share
1 Min Read
SHARE

Newsics_Kannada

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ಅಕ್ಸೆಂಚರ್ ತನ್ನ 11,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇ ಆಫ್ ಮಾಡಿದೆ. ವಿಶ್ವಾದ್ಯಂತ ಇರುವ ತನ್ನ ವಿವಿಧ ಕಚೇರಿಗಳಲ್ಲಿನ ಉದ್ಯೋಗಿಗಳನ್ನು ಕಳೆದ ಮೂರು ತಿಂಗಳಿಂದ ಕೆಲಸದಿಂದ ತೆಗೆದುಹಾಕಿರುವುದು ವರದಿಯಾಗಿದೆ.

ಕಂಪನಿಯ ಆದಾಯ ಏರಿಕೆಯಾಗಿದ್ದರೂ ಕಾರ್ಪೊರೇಟ್ ಬೇಡಿಕೆ ಕಡಿಮೆ ಆಗಿರುವುದು ಮತ್ತು ಎಐ ಟೆಕ್ನಾಲಜಿ ಅಳವಡಿಕೆ ಹೆಚ್ಚುತ್ತಿರುವುದು ಈ ಭಾರೀ ಪ್ರಮಾಣದ ಲೇ ಆಫ್​ಗೆ ಕಾರಣ ಎಂದು ಹೇಳಲಾಗುತ್ತಿದೆ.

ಈ ಲೇ ಆಫ್​ನಿಂದ ಅಕ್ಸೆಂಚರ್ ಕಂಪನಿಗೆ ಒಂದು ಬಿಲಿಯನ್ ಡಾಲರ್​ಗೂ ಹೆಚ್ಚಿನ ಹಣ ಉಳಿತಾಯವಾಗುವ ನಿರೀಕ್ಷೆ ಇದೆ. ಇದೇ ವೇಳೆ, ಎಐ ಕೇಂದ್ರಿತ ಪ್ರಾಜೆಕ್ಟ್​ಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲ ಪ್ರತಿಭೆಗಳನ್ನು ಉಳಿಸಿಕೊಳ್ಳಲೂ ಅಕ್ಸೆಂಚರ್ ಪ್ರಯತ್ನಿಸುತ್ತಿದೆ.

 

 

 

TAGGED:#Accenture #laysoff #employees #delhi #job
Share This Article
Facebook Twitter Copy Link Print
Previous Article Aisa Cup 2025 ಟ್ರೋಫಿ ಸ್ವೀಕರಿಸದೇ ಟೀಂ ಇಂಡಿಯಾ ಆಟಗಾರರ ಸಂಭ್ರಮಾಚರಣೆ : ವಿಡಿಯೋ ನೋಡಿ
Next Article Viral ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಮೇಲೆ ಥಳಿಸಿದ ಸಹಪಾಠಿಗಳು – ವೈರಲ್ ವಿಡಿಯೋ ನೋಡಿ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?