Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BMTC ಗೆ 4500 ಹೊಸ ಬಸ್ ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!
ಕರ್ನಾಟಕ

BMTC ಗೆ 4500 ಹೊಸ ಬಸ್ ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕೇಂದ್ರ ಸರ್ಕಾರ ಬಿಎಂಟಿಸಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, 4500 ಹೊಸ ಬಸ್​​ಗಳನ್ನು ಬಿಎಂಟಿಸಿಗೆ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ವರ್ಷದ ಕೊನೆ ಅಥವಾ ಮುಂದಿನ ವರ್ಷ ಆರಂಭದಿಂದ ಹಂತ ಹಂತವಾಗಿ ಹೊಸ ಬಸ್​​ಗಳು ಬಿಎಂಟಿಸಿ ಸೇರಲಿವೆ. ಈ 4500 ಹೊಸ ಬಸ್​ಗಳು ಬರುತ್ತಿದ್ದಂತೆಯೇ ಬಿಎಂಟಿಸಿಯ ಹಳೆಯ ಬಸ್​ಗಳು ಗುಜರಿ ಸೇರಲಿವೆ.

4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ.

TAGGED:#bmtc #bus #centralgovernment #banglore #greensignal
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ –ಲಾರಿ ಹರಿದು ವಿದ್ಯಾರ್ಥಿನಿ ಸಾವು
Next Article Gas Cylinder ನಿಮ್ಮ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಬೇಗ ಖಾಲಿ ಆಗ್ತಿದ್ಯಾ? ಈ ಟ್ರಿಕ್ ಮೂಲಕ ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?