Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25ಲಕ್ಷ ವಂಚಸಿದ ಸೈಬರ್ ಖದೀಮರು
ದೇಶಮನರಂಜನೆ

ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25ಲಕ್ಷ ವಂಚಸಿದ ಸೈಬರ್ ಖದೀಮರು

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು:  ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸೈಬರ್ ವಂಚಕರು ವಂಚಿಸಿರುವ ಘಟನೆ ನಡೆದಿದೆ. ಸಿನಿಮಾ ಡಬ್ಬಿಂಗ್ ಹೆಸರಲ್ಲಿ ಬರೋಬ್ಬರಿ 4.25 ಲಕ್ಷ ರೂಪಾಯಿ ಹಣವನ್ನು ಖಾತೆಯಿಂದ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾರೆ.

 

ರಕ್ತ ಕಾಶ್ಮೀರ ಸಿನಿಮಾ ಡಬ್ಬಿಂಗ್ ನೆಪದಲ್ಲಿ ನಿರ್ದೇಶಗ ರಾಜೇಂದ್ರ ಸಿಂಗ್ ಬಾಬು ಅವರ ಆಧಾರ್ ಸಂಖ್ಯೆ, ದಾಖಲೆಗಳ ವಿವರವನ್ನು ಪಡೆದ ಸೈಬರ್ ವಂಚಕರು ಅವರ ಖಾತೆಯಿಂದ ಲಕ್ಷ ಲಕ್ಷ ಹಣ ದೋಚಿದ್ದಾರೆ.

 

ರಕ್ತ ಕಾಶ್ಮೀರ ಸಿನಿಮಾವನ್ನು ತೆಲುಗು ಭಾಷೆಗೆ ಡಬ್ಬಿಂಗ ಮಾಡುವ ಆಮಿಷವೊಡ್ಡಿದ್ದಾರೆ. ಅಲ್ಲದೇ ಡಬ್ಬಿಂಗ್ ಮಾಡುವುದಾಗಿ ಹೇಳಿ ನಿರ್ದೇಶಕರಿಂದ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತಿತರ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ರಾಜೇಂದ್ರ ಸಿಂಗ್ ಬಾಬು ದಾಖಲೆಗಳನ್ನು ಪಡೆದು 4.25 ಲಕ್ಷ ಹಣವನ್ನು ಅವರ ಅಕೌಂಟ್ ನಿಂದ ವರ್ಗಾಯಿಸಿಕೊಂಡಿದ್ದಾರೆ. ವಂಚನೆ ಬೆನ್ನಲ್ಲೇ ರಾಜೇಂದ್ರ ಸಿಂಗ್ ಬಾಬು ಸೈಬರ್ ಕ್ರೈಂ ಗೆ ದೂರು ನೀಡಿದ್ದಾರೆ.

TAGGED:#Cyber ​​#criminals #director #RajendraSinghBabu #police
Share This Article
Facebook Twitter Copy Link Print
Previous Article ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ
Next Article Protest in PoK: ಪಿಒಕೆಯಲ್ಲಿ ಬೃಹತ್ ಪ್ರತಿಭಟನೆ :ಇಂಟರ್ನೆಟ್ ಸ್ಥಗಿತ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?