Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ
ಕರ್ನಾಟಕಪ್ರಮುಖ

ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ನಾಡ ಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಹೋಗುವವರಿಗೆ ಕೆ.ಎಸ್.ಆರ್.ಟಿ.ಸಿ. ಶಾಕ್ ನೀಡಿದೆ. ಬಸ್ ದರ ಏಕಾಏಕಿ ಏರಿಕೆ ಮಾಡಿ ಆದೇಶ ಹೊರಡಿಸಿದೆ.

 

ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ದರ ಏರಿಕೆಯಾಗಿದೆ. ಟಿಕೆಟ್ ದರ 19 ರೂಪಾಯಿ ಹೆಚ್ಚಳ ಮಾಡಲಾಗಿದೆ.

 

ದಸರಾ ಹಬ್ಬಕ್ಕೂ ಮುನ್ನ ಬಸ್ ಟಿಕೆಟ್ ದರ 161 ರೂಪಾಯಿ ಇತ್ತು. ಇದೀಗ 19 ರೂಪಾಯಿ ಏರಿಕೆಯಾಗಿದ್ದು, ಬೆಂಗಳೂರು-ಮೈಸೂರು ಬಸ್ ಟಿಕೆಟ್ ದರ 180ಕ್ಕೆ ಏರಿಕೆಯಾಗಿದೆ.

TAGGED:#Mysore #KSRTC #bus #ticket #prices #hiked #Dussehra
Share This Article
Facebook Twitter Copy Link Print
Previous Article ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ 4 ಕೆಜಿ ಚಿನ್ನ ಪತ್ತೆ
Next Article ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25ಲಕ್ಷ ವಂಚಸಿದ ಸೈಬರ್ ಖದೀಮರು

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?