Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ – ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್
ಕರ್ನಾಟಕದೇಶಪ್ರಮುಖ

Gold Rate ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ – ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಿನ್ನದ ಮೇಲೆ ವ್ಯಾಮೋಹಕ್ಕಿಂತ ಒಂದು ರೀತಿಯ ಅಟ್ಯಾಚ್‌ಮೆಂಟ್ ಹೆಚ್ಚು ಎಂಬಂತೆ ಚಿನ್ನ ಜನರ ಜೀವನದಲ್ಲಿ ಮಹತ್ವ, ಸ್ಥಾನ ಪಡೆದುಕೊಂಡಿದೆ.ಹಿರಿಯರ ಕಾಲದಿಂದಲೂ ಇರುವ ಸಾಕಷ್ಟು ಒಡವೆಗಳನ್ನು ಇದೇ ಆಪ್ತತೆಯ ದೃಷ್ಟಿಯಿಂದ ತಲೆಮಾರಿನಿಂದ ತಲೆಮಾರಿಗೆ ವರ್ಗಾವಣೆ ಮಾಡಲಾಗುತ್ತದೆ. ಹೂಡಿಕೆಯ ರೂಪದಲ್ಲಿ ಕೂಡ ಚಿನ್ನ ಆಪತ್ಬಾಂಧ ಎಂದೇ ಕರೆಯಿಸಿಕೊಂಡಿದ್ದು, ಚಿನ್ನ ಕೂಡಿಟ್ಟರೆ ಸೋಲಿಲ್ಲ ಎಂಬ ಮಾತೇ ಇದೆ.

ಬೆಲೆ ತಗ್ಗಿದರೆ ನಮಗೊಂದಿಷ್ಟು ಲಾಭವಿತ್ತೆಂದು ಸಾಕಷ್ಟು ಜನ ಈ ಸಮಯದಲ್ಲಿ ಭಾವಿಸುತ್ತಾರೆ. ಚಿನ್ನದ ಮಾರುಕಟ್ಟೆಯೇ ಹಾಗೆ ಬೆಲೆ ಯಾವಾಗ ಏರುತ್ತದೆ? ಯಾವಾಗ ಇಳಿಯುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಇಂದು ಕೊಡ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿಯುತ್ತಿದೆ.

 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,06,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,16,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,06,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,000 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,640 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,670 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,730 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,640 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,670 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಹೃದಯಾಘಾತದಿಂದ ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
Next Article ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ –ಲಾರಿ ಹರಿದು ವಿದ್ಯಾರ್ಥಿನಿ ಸಾವು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?