Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Chris Woakes Retirement ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಟಾರ್ ಆಲ್​ರೌಂಡರ್ ಕ್ರಿಸ್ ವೋಕ್ಸ್
ದೇಶವಿದೇಶ

Chris Woakes Retirement ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಟಾರ್ ಆಲ್​ರೌಂಡರ್ ಕ್ರಿಸ್ ವೋಕ್ಸ್

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಎರಡು ಬಾರಿ ವಿಶ್ವ ಚಾಂಪಿಯನ್ ಆದ ವೇಳೆ ಇಂಗ್ಲೆಂಡ್  ತಂಡದ ಪರ ಮಿಂಚಿದ ಸ್ಟಾರ್ ಆಲ್​ರೌಂಡರ್ ಕ್ರಿಸ್ ವೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ  ಹೇಳಿದ್ದಾರೆ.

ಕ್ರಿಸ್ ವೋಕ್ಸ್ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಕ್ರಿಸ್ ವೋಕ್ಸ್ ಕೊನೆಯ ಬಾರಿಗೆ ಭಾರತ ವಿರುದ್ಧದ ಓವಲ್ ಟೆಸ್ಟ್ ಪಂದ್ಯದಲ್ಲಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಭುಜದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಲ್ಲೂ ಬ್ಯಾಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದರು.

 

ಆ ಕ್ಷಣ ಬಂದಿದೆ, ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಸರಿಯಾದ ಸಮಯ ಎಂದು ನಿರ್ಧರಿಸಿದ್ದೇನೆ. ಇಂಗ್ಲೆಂಡ್ ಪರ ಆಡುವುದು ನನ್ನ ಕನಸಾಗಿತ್ತು. ಆ ಕನಸುಗಳನ್ನು ನನಸಾಗಿಸಲು ನನಗೆ ಅವಕಾಶ ಸಿಕ್ಕಿದ್ದು ತುಂಬಾ ಅದೃಷ್ಟ ಅಂದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದು ಮತ್ತು ಹೆಚ್ಚಿನ ಫ್ರಾಂಚೈಸಿ ತಂಡಗಳ ಪರ ಆಡುವ ಅವಕಾಶಗಳನ್ನು ಹುಡುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ವೋಕ್ಸ್ ಹೇಳಿದ್ದಾರೆ.

TAGGED:#Starallrounder #ChrisWoakes #retires #international #cricket
Share This Article
Facebook Twitter Copy Link Print
Previous Article ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ
Next Article ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?