Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ –ಲಾರಿ ಹರಿದು ವಿದ್ಯಾರ್ಥಿನಿ ಸಾವು
ಕರ್ನಾಟಕ

ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ –ಲಾರಿ ಹರಿದು ವಿದ್ಯಾರ್ಥಿನಿ ಸಾವು

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಲಾರಿ ಹರಿದು  ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್‌.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ನಲ್ಲಿ ನಡೆದಿದೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಧನುಶ್ರೀ (22) ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ತನುಶ್ರೀ ಮೇಲೆ ಟಿಪ್ಪರ್ ಹರಿದಿದ್ದು, ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

 

.ಲಾರಿ ಹರಿದ ತೀವ್ರತೆಗೆ ವಿದ್ಯಾರ್ಥಿನಿಯ ತಲೆ ಛಿದ್ರವಾಗಿದೆ. ಅಪಘಾತದ ಸ್ಥಳಕ್ಕೆ ಕೆ.ಆರ್‌.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ.

TAGGED:#accident #Bangalore #death #students #police
Share This Article
Facebook Twitter Copy Link Print
Previous Article Gold Rate ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ – ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್
Next Article BMTC ಗೆ 4500 ಹೊಸ ಬಸ್ ಒದಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?