Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ್ರೆ ಜೈಲುಶಿಕ್ಷೆ ಫಿಕ್ಸ್ : ಪೊಲೀಸರಿಂದ ಎಚ್ಚರಿಕೆ
ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ್ರೆ ಜೈಲುಶಿಕ್ಷೆ ಫಿಕ್ಸ್ : ಪೊಲೀಸರಿಂದ ಎಚ್ಚರಿಕೆ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಸೆಪ್ಟೆಂಬರ್ 29ರಿಂದ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಸೀಸನ್ 12 ಶುರುವಾಗಲಿದೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಇವರೇ ಈ ಬಾರಿಯ ಬಿಗ್ ಬಾಸ್ ಸ್ಪರ್ಧಿಗಳು ಅಂತ ಹೆಸರು ಫೋಟೋ ವೈರಲ್ ಆಗಿವೆ. ಆದರೆ ಇದರ ಮಧ್ಯ ಕಿಡಿಗಿಡಿ ಒಬ್ಬ ಬಿಗ್ ಬಾಸ್ ಗೆ ನನ್ನನ್ನು ಕರೆಯಲಿಲ್ಲ ಅಂದರೆ ಬಾಂಬ್ ಇಡುತ್ತೇನೆ ಎಂದು ಹೇಳಿಕೆ ನೀಡಿರುವ ವಿಡಿಯೋ ಒಂದು ವೈರಲ್ ಆಗಿದೆ.

ಹೌದು. ಈ ಬಗ್ಗೆ ಪೊಲೀಸರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು. ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಆನ್ಲೈನ್ನಲ್ಲಿ ಮಾಡಿದ ಬೆದರಿಕೆಯನ್ನು ನೇರವಾಗಿ ಮಾಡಿದ ಬೆದರಿಕೆಯಂತೆಯೇ ಗಂಭೀರವಾಗಿ ಪರಿಗಣಿಸಲಾಗುತ್ತದೆ.ಟೈಪ್ ಮಾಡುವ ಮೊದಲು ಯೋಚಿಸಿ ಏಕೆಂದರೆ ನಿಮ್ಮ ಪೋಸ್ಟ್ಗಳು ನಿಮ್ಮನ್ನು ಜೈಲಿಗೆ ಕಳುಹಿಸಬಹುದು ಎಂದು ವಿಡಿಯೋ ಸಮೇತ ಪೋಸ್ಟ್ ಹಂಚಿಕೊಂಡಿದ್ದಾರೆ.

https://x.com/BlrCityPolice/status/1971857157692780805?ref_src=twsrc%5Etfw%7Ctwcamp%5Etweetembed%7Ctwterm%5E1971857157692780805%7Ctwgr%5Ec22e9e72bf52919b63a30126abd6e93791ddc88a%7Ctwcon%5Es1_c10&ref_url=https%3A%2F%2Fkannadadunia.com%2Fif-you-post-such-a-thing-on-social-media-you-will-be-punished-with-imprisonment-police-warn%2F

TAGGED:#Threats #socialmedia #jail #Police #warn
Share This Article
Facebook Twitter Copy Link Print
Previous Article ಲಂಚ ಪಡೆದ ಪ್ರಕರಣದಲ್ಲಿ ಚೀನಾ ಮಾಜಿ ಕೃಷಿ ಸಚಿವನಿಗೆ ಗಲ್ಲು ಶಿಕ್ಷೆ
Next Article ಎರಡು ಕಾರುಗಳ ನಡುವೆ ಅಪಘಾತ: ಸ್ಥಳದಲ್ಲೇ ಐವರು ಸಾವು

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?