Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Unbeaten India win Asia Cup crown ಅಜೇಯ ಭಾರತಕ್ಕೆ ಏಷ್ಯಾಕಪ್ ಕಿರೀಟ
ದೇಶಪ್ರಮುಖವಿದೇಶ

Unbeaten India win Asia Cup crown ಅಜೇಯ ಭಾರತಕ್ಕೆ ಏಷ್ಯಾಕಪ್ ಕಿರೀಟ

Share
1 Min Read
SHARE

newsics.com

ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು.

ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು.

ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು.

41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಇಡೀ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಯಾವ ರೀತಿಯ ಮೇಲುಗೈ ಸಾಧಿಸಿತ್ತೋ ಅದೇ ರೀತಿ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನದ ವಿರುದ್ಧ ವಿರೋಚಿತ ಪ್ರದರ್ಶನ ನೀಡಿ ಏಷ್ಯನ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾ ಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

TAGGED:Unbeaten India win Asia Cup crown
Share This Article
Facebook Twitter Copy Link Print
Previous Article BBK 12: ಮುದ್ದುಲಕ್ಷ್ಮೀ ನಟಿ ಅಶ್ವಿನಿ ಹನ್ನೆರಡು ವರ್ಷಗಳಿಂದ ಹೆತ್ತವರಿಂದ ದೂರ ಇರೋದ್ಯಾಕೆ?
Next Article Aisa cup 2025 ಪಾಕಿಸ್ತಾನ ವಿರುದ್ಧ ಜಯ ಗಳಿಸಿದ ಭಾರತ ತಂಡಕ್ಕೆ 21 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?