Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರ್ಕ್ ಫ್ರಮ್ ಹೋಂ ಆಸೆಯಿಂದ 2.5 ಲಕ್ಷ ಕಳೆದುಕೊಂಡ ಮಹಿಳೆ.!
ಕರ್ನಾಟಕ

ವರ್ಕ್ ಫ್ರಮ್ ಹೋಂ ಆಸೆಯಿಂದ 2.5 ಲಕ್ಷ ಕಳೆದುಕೊಂಡ ಮಹಿಳೆ.!

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮನೆಯಲ್ಲೇ ಕುಳಿತು ಕೆಲಸ ಮಾಡಿ ಸಾಕಷ್ಟು ಹಣ ಗಳಿಸಬಹುದು ಎಂಬ ಮೆಸೇಜ್​ಗಳು ನಿಮ್ಮ ಮೊಬೈಲ್​ಗೂ ಬಂದಿರಬಹುದು. ಸ್ಮಾರ್ಟ್​ ಫೋನ್ ಇದ್ದರೆ ಕೇವಲ ಕೆಲವು ವೆಬ್​ಸೈಟ್​ಗಳಿಗೆ ರಿವ್ಯೂ ಕೊಡುವ ಮೂಲಕ, ಕೆಲವು ಪೋಸ್ಟ್​ಗಳಿಗೆ ಲೈಕ್ ಕೊಡುವ ಮೂಲಕ ಸಾವಿರಾರು ರೂ. ದುಡಿಯಬಹುದು ಎಂದು ನಂಬಿಸುವವರಿದ್ದಾರೆ. ಆದರೆ, ಅದನ್ನು ನಂಬಿ ಯಾಮಾರಿದ ಮಹಿಳೆಯೊಬ್ಬರು 2.5 ಲಕ್ಷ ಕಳೆದುಕೊಂದಿದ್ದಾರೆ.

 

ವರ್ಕ್ ಫ್ರಮ್ ಹೋಂ ಜಾಹೀರಾತು ನಂಬಿದ ಮಹಿಳೆಯೋರ್ವರು 2 ಲಕ್ಷ ರೂ ಕಳೆದುಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

 

ಮಹಿಳೆಯೋರ್ವರಿಗೆ ಕಿಡಿಗೇಡಿ ವರ್ಕ್ ಫ್ರಮ್ ಹೋಂ ಜಾಹೀರಾತು ಲಿಂಕ್ ಕಳುಹಿಸಿದ್ದಾನೆ. ಕೆಲಸ ಮಾಡಲು ಇಷ್ಟವಿದ್ದರೆ ಈ ಲಿಂಕ್ ಕ್ಲಿಕ್ ಮಾಡಿ ಎಂದಿದ್ದಾನೆ. ಇದನ್ನು ನಂಬಿದ ಮಹಿಳೆ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ್ದಾರೆ. ನಂತರ ದುಷ್ಕರ್ಮಿಗಳು ಹೇಳಿದಂತೆ ಮಾಡಿದ್ದಾರೆ.

ಮೊದಲಿಗೆ 1300 ರೂ ಹಣ ನೀಡಿದ ವಂಚಕರು ಇಷ್ಟು ಹಣ ಹಾಕಿದ್ರೆ ದುಪ್ಪಟ್ಟು ಹಣ ನೀಡುತ್ತೇವೆ ಎಂದು ಒಟ್ಟು 2,57,600 ರೂ ಹಣ ಹಾಕಿಸಿಕೊಂಡಿದ್ದಾರೆ. ಹಣ ಬಂದ ನಂತರ ಸಂಪರ್ಕ ಕಳೆದುಕೊಂಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#Woman #loses #workfromhome #Chikkamagaluru #case
Share This Article
Facebook Twitter Copy Link Print
Previous Article Viral ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಮೇಲೆ ಥಳಿಸಿದ ಸಹಪಾಠಿಗಳು – ವೈರಲ್ ವಿಡಿಯೋ ನೋಡಿ
Next Article ಲಂಚ ಪಡೆದ ಪ್ರಕರಣದಲ್ಲಿ ಚೀನಾ ಮಾಜಿ ಕೃಷಿ ಸಚಿವನಿಗೆ ಗಲ್ಲು ಶಿಕ್ಷೆ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?