Strange incident ಪತಿ ಜತೆ ಮಲಗಿದ್ದ‌ ಪತ್ನಿಗೆ ಮಂಚದ ಕೆಳಗಿದ್ದ ಅಪರಿಚಿತನಿಂದ ಲೈಂಗಿಕ ಕಿರುಕುಳ!

Subscribe NewsicsKannada/ YouTube newsics.com ತೀರ್ಥಹಳ್ಳಿ: ಕೊಠಡಿಯಲ್ಲಿ ಪತಿಯೊಂದಿಗೆ ತಂಗಿದ್ದ ಮಹಿಳೆಗೆ ಮಂಚದ ಕೆಳಗೆ ಮಲಗಿದ್ದ ಪರಪುರುಷನೊಬ್ಬ ನಡುರಾತ್ರಿ ಮೈಕೈ ಮುಟ್ಟಿ ಆತಂಕ ಮೂಡಿಸಿದ್ದಾನೆ. ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದಂಪತಿ ಇತ್ತೀಚೆಗೆ ಪಟ್ಟಣದ ಕುವೆಂಪು ಲೇಔಟ್‌ನ ಮನೆಯಲ್ಲಿ ತಂಗಿದ್ದರು. ಕೊಠಡಿಯಲ್ಲಿ ಮಲಗಿದ್ದಾಗ ರಾತ್ರಿ 12.30ರ ಹೊತ್ತಿಗೆ ಮಂಚದ ಕೆಳಗಿನಿಂದ ವ್ಯಕ್ತಿಯೊಬ್ಬ ಮಹಿಳೆಯ ಮೈಕೈ ಮುಟ್ಟಿದ ಅನುಭವವಾಗಿದೆ. ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು, ಅವರು ಪರಿಶೀಲಿಸಿದರು. ಆಗ ಮಂಚದ … Continue reading Strange incident ಪತಿ ಜತೆ ಮಲಗಿದ್ದ‌ ಪತ್ನಿಗೆ ಮಂಚದ ಕೆಳಗಿದ್ದ ಅಪರಿಚಿತನಿಂದ ಲೈಂಗಿಕ ಕಿರುಕುಳ!