Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(83) ಅಸ್ವಸ್ಥರಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದು, ಚಿಕಿತ್ಸೆಯ ನಂತರ ಮಲ್ಲಿಕಾರ್ಜುನ ಖರ್ಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.