Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ
ಕರ್ನಾಟಕದೇಶಮನರಂಜನೆ

ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ

Share
2 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ತೆಲುಗು ರಾಜ್ಯಗಳಲ್ಲಿ ಸಮಸ್ಯೆ ಎದುರಾಗಿದೆ. ಅಲ್ಲಿನ ಕೆಲ ಮಂದಿ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಕಾಂತಾರ ದಂತ ಕತೆ, ಕಾಂತಾರದ ಕದಂಬರ ಆಳ್ವಿಕೆಯ ಆದ್ಯಾಯಕ್ಕೆ ತೆರೆ ಎಳೆಯಲು ಇನ್ನೂ ಎರಡು ದಿನಗಳು ಬಾಕಿ.. ಕಾಂತಾರ ಮೂಲಕ ಕಾಡು ಬೆಟ್ಟು ಶಿವನ ಕತೆ ಕೇಳಿ ಬಾಕ್ಸಾಫೀಸಲ್ಲಿ 300 ಕೋಟಿ ತುಂಬಿಸಿದ್ದ ಅಬಿಮಾನಿ ಬಳಗ ಇದೀಗ ಕಾಂತಾರ1 ರಲ್ಲಿ ಬೆರ್ಮೆಯ ಕತೆ ಕೇಳೋಕೆ, ಕಾರ್ಣಿಕ ಹುಟ್ಟಿನ ಕತೆ ತಿಳಿಯೋಕೆ ತೆರೆ ಮೇಲೆ ಕದಂಬರ ಕಾಲದ ದೃಶ್ಯವೈಭವ ಕಣ್ತುಂಬಿಕೊಳ್ಳೋಕೆ ಕಾತುರದಿಂದ ಕಾಯ್ತಿದ್ಧಾರೆ.ಕನ್ನಡ ತಮಿಳು ತೆಲುಗು ಮಲೆಯಾಳಂ, ಬೆಂಗಾಳಿ, ಹಿಂದಿ ಹಾಗೆ ಇಂಗ್ಲೀಷ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

 

ಇದೀಗ ಕಾಂತಾರಕ್ಕೆ ಆಂದ್ರಪ್ರದೇಶದಲ್ಲಿ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬಲವು ಸಿಕ್ಕಿದೆ. ಕರ್ನಾಟಕದಲ್ಲಿ ಕಳೆದ ಬಾರಿ ಏಕರೂಪ ಟಿಕೆಟ್ ದರ 200 ನಿಗದಿ ಪಡಿಸಿದ್ದ ರಾಜ್ಯ ಸರ್ಕಾರಕ್ಕೆ ಕೋರ್ಟ್ ತಡೆ ತಂದ ಹಿನ್ನಲೇ ಕಾಂತಾರ 1 ರ ಟಿಕೆಟ್ ರೇಟ್ ದಾಖಲೆಯ ಮೊತ್ತದಲ್ಲಿ ಸೇಲ್ ಆಗಿದೆ. ಈಗ ಇದೇ ಕಾರಣಕ್ಕೆ ಪವರ್ ಸ್ಟಾರ್ ಕೂಡ ಕೈ ಜೋಡಿಸಿದ್ದು ಆಂದ್ರ ಪ್ರದೇಶ ಹಾಗು ತೆಲಂಗಾಣದಲ್ಲಿ ಕಾಂತಾರ 1 ರ ಟಿಕೆಟ್ ದರ ಹೆಚ್ಚಿಸೋಕೆ ಅಸ್ತು ಅಂದಿದ್ದಾರೆ

ಕರ್ನಾಟಕದ ಏಕರೂಪ ಟಿಕೆಟ್ ದರದ ವಿರುದ್ದ ಹೊಂಬಾಳೆ ಕೋರ್ಟ್ ಮೆಟ್ಟಿಲೇರಿತ್ತು ಇದರ ಪರಿಣಾಮ ಸರ್ಕಾರದ ನಿರ್ದಾರಕ್ಕೆ ಕೋರ್ಟ್ ತಡೆ ತಂದಿತ್ತು , ಒಂದು ರೀತಿ ಇದರ ಉಪಯೋಗ ಪವನ್ ಕಲ್ಯಾಣ್ ರ ಓಜಿ ಮೇಲೆಯು ಪರಿಣಾಮ ಬೀರಿತ್ತು.

 

ಈ ಬಗ್ಗೆ ಪವನ್ ಕಲ್ಯಾಣ್, ‘ಸಿನಿಮಾಗಳು ಜೋಡಿಸುವ ಕಾರ್ಯವನ್ನು ಮಾಡಬೇಕು, ಮುರಿಯುವ ಕಾರ್ಯವನ್ನು ಮಾಡಬಾರದು. ಕರ್ನಾಟಕದ ಸಿನಿಮಾಗಳು, ಕಲಾವಿದರನ್ನು ನಾವು ದಶಕಗಳಿಂದಲೂ ಸ್ವಾಗತಿಸಿದ್ದೇವೆ. ಡಾ ರಾಜ್ಕುಮಾರ್, ಶಿವರಾಜ್ ಕುಮಾರ್, ಉಪೇಂದ್ರ, ಸುದೀಪ್ ಈಗ ರಿಷಬ್ ಶೆಟ್ಟಿ. ಇನ್ನು ತೆಲುಗು ಸಿನಿಮಾಗಳಿಗೆ ಅಲ್ಲಿ ಸಮಸ್ಯೆ ಆಗಿದೆ ಎಂಬ ವಿಚಾರವನ್ನೂ ಎರಡೂ ಚಿತ್ರರಂಗದವರು ಒಟ್ಟಾಗಿ ಕೂತು ಬಗೆಹರಿಸಿಕೊಳ್ಳುವ ವಿಷಯ’ ಎಂದು ಹೇಳುವ ಮೂಲಕ ವಿರೋಧದ ನಡುವೆಯು ಕಾಂತಾರ 1 ರಪರವಾಗಿ ನಿಂತಿದ್ದಾರೆ ಪವನ್ ಕಲ್ಯಾಣ್

TAGGED:#Boycott #KantaraChapter1 #Telugu #states #PawanKalyan supports it
Share This Article
Facebook Twitter Copy Link Print
Previous Article 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್
Next Article ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?