Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ
ಕರ್ನಾಟಕಪ್ರಮುಖ

ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರೋ ನಟ ದರ್ಶನ್​​ಗೆ ಜೈಲು ನಿತ್ಯ ನರಕವೇ ಆಗಿದೆ. ಕೋರ್ಟ್​ ಸೂಚನೆ ಕೊಟ್ರು ನನಗೆ ಸೌಲಭ್ಯ ನೀಡ್ತಿಲ್ಲ ಎಂದು ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.

 

ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.

ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಇನ್ನು ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ದಿಂಬು ನೀಡಿದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆರಂಭವಾಯಿತು. ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ವಾದ ಆರಂಭಿಸಿದರು. ಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಸಹ ಮಾಡಲಾಗಿದೆ. ಚಾದರ್, ಹಾಸಿಗೆ ದಿಂಬು ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶ ಇಲ್ಲ ಓಡಾಡಲು ಅವಕಾಶ ಕೇಳಿದರು ಅದನ್ನು ಸಹ ಕೊಟ್ಟಿದ್ದೇವೆ ಎಂದು ವಾದಿಸಿದರು.

TAGGED:#actor #Darshan #police #custody #renukaswami #murdercase
Share This Article
Facebook Twitter Copy Link Print
Previous Article ಬೈಕ್​​ ನಂಬರ್ ಪ್ಲೇಟ್ ಮರೆಮಾಚಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್
Next Article 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?