ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ

Newsics_Kannada  Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರೋ ನಟ ದರ್ಶನ್​​ಗೆ ಜೈಲು ನಿತ್ಯ ನರಕವೇ ಆಗಿದೆ. ಕೋರ್ಟ್​ ಸೂಚನೆ ಕೊಟ್ರು ನನಗೆ ಸೌಲಭ್ಯ ನೀಡ್ತಿಲ್ಲ ಎಂದು ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.   ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಬೆಂಗಳೂರಿನ 57ನೇ … Continue reading ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ