ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ
newsics.com ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ ನ ಅಡ್ಡಪರಿಣಾಮದಿಂದಾಗಿ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. … Continue reading ಕಿಡ್ನಿ ಫೇಲ್ಯೂರ್: 15 ದಿನದಲ್ಲಿ 6 ಮಕ್ಕಳ ಸಾವು, ಕಾಫ್ ಸಿರಪ್ ನಿಷೇಧ
Copy and paste this URL into your WordPress site to embed
Copy and paste this code into your site to embed