ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಹಾವೇರಿ: ‘ನಾಡು ಬಂಗಾರದ ಗಿಂಡಿ ನಾಡು ಸಿರಿಯಾದಿತಲೇ ಪರಾಕ್’ ಎಂದು ವಿಜಯದಶಮಿಯಂದು ದೇವರಗುಡ್ಡದ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕು ಸುಕ್ಷೇತ್ರ ದೇವರಗುಡ್ಡದ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಭವಿಷ್ಯವಾಣಿ ನುಡಿಯಲಾಗಿದೆ. ನಾಡಿನಾದ್ಯಂತ ಪ್ರಸಕ್ತ ವರ್ಷ ಮಳೆ, ಬೆಳೆ ಸಮೃದ್ಧವಾಗಿ ಬರಲಿದೆ. ಹಿಂಗಾರು ಬೆಳೆ ಸಮೃದ್ಧವಾಗಿ ಬರಲಿದೆ ಎಂದು ದೈವ ವಾಣಿಯನ್ನು ವಿಶ್ಲೇಷಿಸಲಾಗಿದೆ. ರಾಜಕೀಯವಾಗಿ … Continue reading ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ