Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mohsin Naqvi BCCI ಗೆ ಕ್ಷಮೆ ಕೇಳಿದ PCB ಅಧ್ಯಕ್ಷ ಮೊಹ್ಸಿನ್ ನಖ್ವಿ
ದೇಶವಿದೇಶ

Mohsin Naqvi BCCI ಗೆ ಕ್ಷಮೆ ಕೇಳಿದ PCB ಅಧ್ಯಕ್ಷ ಮೊಹ್ಸಿನ್ ನಖ್ವಿ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ನವದೆಹಲಿ : ಏಷ್ಯಾ ಕಪ್ ಫೈನಲ್ ಪಂದ್ಯದ ನಂತರದ ಅವ್ಯವಸ್ಥೆಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಕ್ಷಮೆಯಾಚಿಸಿದ್ದಾರೆ.

 

ಏಷ್ಯನ್ ಕ್ರಿಕೆಟ್ ಮಂಡಳಿ (ಎಸಿಸಿ) ಸಭೆಯಲ್ಲಿ ನಖ್ವಿ ಅವರು ಏಷ್ಯಾಕಪ್ ವಿಜೇತರ ಟ್ರೋಫಿಯನ್ನು ಮೈದಾನದಲ್ಲಿ ಭಾರತೀಯ ತಂಡದೊಂದಿಗೆ ಆಚರಿಸಲು ಅವಕಾಶ ನಿರಾಕರಿಸಿದ ವಿವಾದಾತ್ಮಕ ದೃಶ್ಯಗಳ ನಂತರ ನಖ್ವಿ ಅವರು ಬಿಸಿಸಿಐಗೆ ಕ್ಷಮೆಯಾಚಿಸಿದ್ದಾರೆ.

 

ಫೈನಲ್ ಪಂದ್ಯದ ನಂತರ ಪರಿಸ್ಥಿತಿ ಹದಗೆಡಬಾರದಿತ್ತು ಎಂದು ಒಪ್ಪಿಕೊಂಡ ನಖ್ವಿ ಬಿಸಿಸಿಐಗೆ ವಿಷಾದ ವ್ಯಕ್ತಪಡಿಸಿದರು ಎಂದು ಮೂಲಗಳು ಬಹಿರಂಗಪಡಿಸಿವೆ.

 

 

TAGGED:#PCB #Chairman #MohsinNaqvi #Apologizes #BCCI
Share This Article
Facebook Twitter Copy Link Print
Previous Article ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ದೊರೆತ ಬುರುಡೆ, ಮೂಳೆಗಳನ್ನು FSL ಗೆ ಕಳಿಸೇ ಇಲ್ಲ!
Next Article ಬಿಗ್‌ಬಾಸ್ ಮನೆಯಲ್ಲಿ ಇತಿಹಾಸ ಸೃಷ್ಟಿಸಿದ ಮಲ್ಲಮ್ಮ: ಬಿಗ್‌ಬಾಸ್‌ ಮೆಚ್ಚುಗೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?