30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ 1 ಸಿನಿಮಾ ಬ್ಲಾಕ್‌ಬಸ್ಟರ್ ಕಾಂತಾರದ ಬಹು ನಿರೀಕ್ಷಿತ ಪ್ರೀಕ್ವೆಲ್ ಚಿತ್ರವಾಗಿದೆ.ಈ ಚಿತ್ರವು ನಾಳೆ (ಅಕ್ಟೋಬರ್ 2) ಎಂಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ, ಇಂಗ್ಲಿಷ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಬೆಂಗಳೂರಿನಲ್ಲಿ ಮೊದಲ ದಿನದ ಟಿಕೆಟ್‌ 1200 ರೂ.ವರೆಗೂ ಬಿಕರಿಯಾಗಿದೆ. ಇಷ್ಟು ದುಬಾರಿ ಮೊತ್ತ ನಿಗದಿ … Continue reading 30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್