Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಸ್ತನ ಕ್ಯಾನ್ಸರ್ನಿಂದ ಬಳಲುತ್ತಿದ್ದ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಗಟ್ಟಿಮೇಳ ಸೇರಿದಂತೆ ಹಲವಾರು ಹಿಟ್ ಸೀರಿಯಲ್ಗಳಲ್ಲಿ ಕಮಲಶ್ರೀ ಅವರು ಅಭಿನಯ ಮಾಡಿದ್ದರು. ನಾಡಿನಾದ್ಯಂತ ಸಾಕಷ್ಟು ಮೆಚ್ಚುಗೆ ಪಡೆದಿದ್ದರು. ಸೀರಿಯಲ್ಗಳಲ್ಲಿ ಬಹುತೇಕ ಅಜ್ಜಿ ಪಾತ್ರಗಳಲ್ಲಿ ಕಮಲಶ್ರೀ ಅವರು ಕಾಣಿಸಿಕೊಳ್ಳುತ್ತಿದ್ದರು.