Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ayudha Puja: ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?
ದೇಶಕರ್ನಾಟಕ

Ayudha Puja: ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

Share
2 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು:  ರಾಜ್ಯದ ಎಲ್ಲೆಡೆ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚಾರಿಸುತ್ತಾರೆ. ರಾಜ್ಯದ ಪ್ರತಿ ಮನೆ ಮನೆಯಲ್ಲಿ ವಾಹನಗಳಿಗೆ ಪೂಜೆ ನಡೆಸಿ ವಿಶೇಷ ಅಲಂಕಾರ ಮಾಡ್ತಾರೆ. ಅಲ್ಲದೇ ಮನೆಯಲ್ಲಿರುವ ಆಯುಧಗಳನ್ನು  ಇಟ್ಟು ಪೂಜೆ ಸಲ್ಲಿಸುತ್ತಾರೆ.

ಆಯುಧ ಪೂಜೆಯಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ಮನೆಯನ್ನು ಹೂಗಳಿಂದ ಅಲಂಕಾರ ಮಾಡಲಾಗುತ್ತಿದೆ. ಅಲ್ಲದೇ ಮನೆಯಲ್ಲಿರುವ ವಾಹನಗಳನ್ನು ತೊಳೆದು, ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತಿದೆ.

 

 

ಆಯುಧ ಪೂಜೆ ಇತಿಹಾಸ

 ಆಯುಧ ಪೂಜೆ ನಡೆಸುವುದಕ್ಕೂ ಇತಿಹಾಸವಿದೆ. ಈ ಹಿಂದೆ ಪಾಂಡವರು 14 ವರ್ಷ ವನವಾಸ ಒಂದು ವರ್ಷ ಅಜ್ಞಾತವಾಸವಾಸ ಮಾಡಬೇಕದ ಪರಿಸ್ಥಿತಿ ಬಂದಾಗ ಎಲ್ಲಾರೂ ವನವಾಸಕ್ಕೆ ತೆರಳುತ್ತಾರೆ. ವನವಾಸ ಮುಗಿಸಿ ಅಜ್ಞಾತವಾಸದ ಸಂದರ್ಭದಲ್ಲಿ ತಮ್ಮ ಬಳಿ ಇದ್ದ ಅಸ್ತ್ರ ಶಸ್ತ್ರಗಳನ್ನು ಪಾಂಡವರು ಬನ್ನಿ ಮರದಲ್ಲಿ ಮುಚ್ಚಿಟ್ಟು ವಿರಾಟರಾಯನ ಆಸ್ಥಾನದಲ್ಲಿ ವಾಸ ಮಾಡುತ್ತಿದ್ದರು. ಈ ವರ್ತಮಾನವನ್ನು ತಿಳಿದುಕೊಂಡ ಕೌರವರು ವಿರಾಟನ ಗೋವುಗಳು ಎಲ್ಲಾವನ್ನು ವಶಪಡಿಸಿಕೊಂಡರು ಈ ಸಂದರ್ಭದಲ್ಲಿ ಯುದ್ಧ ಮಾಡುವುದಕ್ಕೆ ಪಾಂಡವರು ಯುದ್ದ ಮಾಡುವುದಕ್ಕೆ ಅಡಿಗಿಸಿಟ್ಟ ಶಸ್ತ್ರ ಅಸ್ತ್ರಗಳನ್ನು ತೆಗೆದುಕೊಳ್ಳುವುದಕ್ಕೆ ಮುಂದಾದರು.
ಶಸ್ತ್ರ ಅಸ್ತ್ರಗಳನ್ನು ತೆಗೆದುಕೊಳ್ಳುವ ಸಮಯದಲ್ಲಿ ದುರ್ಗಾದೇವಿ ಪ್ರತ್ಯಕ್ಷವಾಗಿ ಶಸ್ತ್ರಗಳನ್ನು ನೀಡಿದರು. ನಂತರ ಪಾಂಡವರು ಆ ಆಯುಧಗಳಿಗೆ ಎಣ್ಣೆ ಮಜ್ಜನ ಮಾಡಿ, ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು. ಹೀಗೆ ಅಯುಧಪೂಜೆ ಸಂಪ್ರದಾಯ ಭಾರತಕ್ಕೆ ಬಂದಿದೆ.
ಆಯುಧ ಪೂಜೆ ಮಹತ್ವ ಏನು?
ಹಿಂದೂ ಧರ್ಮದಲ್ಲಿ ಆಯುಧ ಪೂಜೆಗೆ ವಿಶೇಷ ಮಹತ್ವವಿದೆ. ಪುರಾಣಗಳ ಪ್ರಕಾರ ಅಂದು ದಿನ ಆಯುಧಗಳನ್ನು ಪೂಜಿಸುವ ಸಂಪ್ರದಾಯವಿದೆ. ಹಿಂದಿನ ಕಾಲದಲ್ಲಿ, ಕ್ಷತ್ರಿಯ ಜನರು ಯುದ್ಧಕ್ಕೆಂದು ಹೋಗುತ್ತಿದ್ದರು. ಇವರು ವಿಜಯದಶಮಿಯ ಒಂದು ದಿನ ಮೊದಲು ಆಯುಧ ಪೂಜೆ ದಿನ ತಮ್ಮ ಯುದ್ಧ ಸಾಮಾಗ್ರಿಗಳನ್ನಿಟ್ಟು ಪೂಜೆಯನ್ನು ಮಾಡುತ್ತಿದ್ದರು. ಆಯುಧ ಪೂಜೆಯ ಮೂಲಕ ಆಯುಧಗಳನ್ನು ಪೂಜಿಸುವುದರಿಂದ ಯುದ್ಧದಲ್ಲಿ ವಿಜಯಿಯಾಗಬಹುದು ಎಂಬುದು ಅವರ ನಂಬಿಕೆಯಾಗಿತ್ತು. ಈ ಪೂಜೆಯನ್ನು ಕೆಲಸ ಮತ್ತು ಜ್ಞಾನದ ಸಮನ್ವಯದ ಸಂಕೇತವೆಂದು ಪರಿಗಣಿಸಲಾಗಿದೆ.

Share This Article
Facebook Twitter Copy Link Print
Previous Article Heavy Rain ರಾಜ್ಯಾದ್ಯಂತ ಮುಂದುವರಿದ ವರುಣಾರ್ಭಟ
Next Article Mysuru Dasara ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜಾ ಸಂಭ್ರಮ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?