Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Price: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ! ಚಿನ್ನದ ಬೆಲೆಯಲ್ಲಿ ಇಳಿಕೆ
ಕರ್ನಾಟಕದೇಶಪ್ರಮುಖ

Gold Price: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ! ಚಿನ್ನದ ಬೆಲೆಯಲ್ಲಿ ಇಳಿಕೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ವಾರಗಳ ಅಂತರದಲ್ಲಿ ಬಹುತೇಕ ದಿನಗಳು ಏರಿಕೆ ಕಂಡಿದ್ದ ಚಿನ್ನವು ಸತತ ಇಂದು ಇಳಿಕೆ ಆಗಿದೆ.  ಇಂದು ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂದು ಚಿನ್ನ ಖರೀದಿದಾರರಿಗೆ ಭರ್ಜರಿ ನ್ಯೂಸ್ ಸಿಕ್ಕಿದೆ ಎನ್ನಬಹುದು.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,08,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,18,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,08,880 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,869 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,880 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,902 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 153 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,869 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,880 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 153 ರೂ

TAGGED:#gold #rate #silver #today #banglore
Share This Article
Facebook Twitter Copy Link Print
Previous Article ಮೈಸೂರಿನಲ್ಲಿ ಜಂಬೂಸವಾರಿ ನೋಡಲು ನಕಲಿ ಪಾಸ್ ಪಡೆದು ಬಂದ ಭೂಪ
Next Article Viral ಮಾಲ್‌ನಲ್ಲಿ ಗೊಂಬೆ ಕಂಡೊಡನೆ ಪುಟಾಣಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?