Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮೈಸೂರು : ಜಂಬೂಸವಾರಿ ನೋಡಲು ನಕಲಿ ಪಾಸ್ ಪಡೆದು ಬಂದಿದ್ದ ಭೂಪನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಕಲಿ ಪಾಸ್ ತೋರಿಸಿ ಒಳಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೈಸೂರಿನಲ್ಲಿ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.ಗಣ್ಯರು ಸೇರಿದಂತೆ ಲಕ್ಷಾಂತರ ಜನ ಜಂಬೂ ಸವಾರಿ ಕಣ್ತುಂಬಿಕೊಳ್ಳಲಿದ್ದಾರೆ.