Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕಾಂತಾರ: ಚಾಪ್ಟರ್ 1′ ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ
ವೈರಲ್

ಕಾಂತಾರ: ಚಾಪ್ಟರ್ 1′ ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ

Share
1 Min Read
SHARE

Subscribe NewsicsKannada/YouTube

newsics.com

ಕಾಂತಾರ: ಚಾಪ್ಟರ್ 1′ ಸಿನಿಮಾ ಫೀವರ್ ಜೋರಾಗಿದೆ. ಅಕ್ಟೋಬರ್ 2ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಹೀಗಿರುವಾಗಲೇ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರೇಕ್ಷಕ ದೈವ ಬಂದಂತೆ ಆಡಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ದೈವದ ವಿಚಾರ ಹೇಳಲಾಗಿದೆ. ‘ಕಾಂತಾರ’ದಲ್ಲಿ ಪಂಜುರ್ಲಿ ಬಗ್ಗೆ ಹೇಳಿದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಗುಳಿಗ ದೈವವನ್ನು ಹೈಲೈಟ್ ಮಾಡಲಾಗಿದೆ. ರಿಷಬ್ ಅವರನ್ನು ಎಲ್ಲರೂ ಕೊಂಡಾಡಿದ್ದಾರೆ. ಅವರು ನಿಜವಾಗಿಯೂ ದೈವ ಬಂದಂತೆ ನಟಿಸಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಈಗ ‘ಕಾಂತಾರ: ಚಾಪ್ಟರ್ 1’ ನೋಡಿ ಬಂದ ಅಭಿಮಾನಿಯೋರ್ವ ದೈವ ಬಂದಂತೆ ಆಡಿರುವ ವಿಡಿಯೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ‘ಓ..’ ಎಂದು ಸಿನಿಮಾದಲ್ಲಿ ಕೂಗುತ್ತಾರೆ. ಈ ವ್ಯಕ್ತಿ ಕೂಡ ‘ಓ..’ ಎಂದು ಕೂಗಾಡಿದ್ದಾನೆ. ಆ ಬಳಿಕ ‘ದೇವರ ದರ್ಶನ ಆಯ್ತು, ಸಿನಿಮಾ ಚೆನ್ನಾಗಿದೆ’ ಎಂದು ಆ ವ್ಯಕ್ತಿ ಹೇಳಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಇದನ್ನು ನಾಟಕ ಎಂದು ಕರೆದಿದ್ದಾರೆ.

https://x.com/DbossD56/status/1973598588233187744?ref_src=twsrc%5Etfw%7Ctwcamp%5Etweetembed%7Ctwterm%5E1973598588233187744%7Ctwgr%5Eeeb99c7b890d5bca92ff8f27b366ef0eb6cf436b%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಭಾರತದಲ್ಲಿ ಕೇವಲ ವಿಜಯದಶಮಿ ದಿನ ಮಾತ್ರ ರಾವಣ ದರ್ಶನವಾಗುತ್ತೆ; ಎಲ್ಲಿ?

TAGGED:Audience danced like a god after watching 'Kantara: Chapter 1'
Share This Article
Facebook Twitter Copy Link Print
Previous Article ಭಾರತದಲ್ಲಿ ಕೇವಲ ವಿಜಯದಶಮಿ ದಿನ ಮಾತ್ರ ರಾವಣ ದರ್ಶನವಾಗುತ್ತೆ; ಎಲ್ಲಿ?
Next Article Gadag Communal tension: ಬಾಕಿ ಹಣಕ್ಕಾಗಿ ಹಿಂದೂ-ಮುಸ್ಲಿಂ ನಡುವೆ ಸಂಘರ್ಷ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?