ಕಾಂತಾರ: ಚಾಪ್ಟರ್ 1′ ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ

Subscribe NewsicsKannada/YouTube newsics.com ಕಾಂತಾರ: ಚಾಪ್ಟರ್ 1′ ಸಿನಿಮಾ ಫೀವರ್ ಜೋರಾಗಿದೆ. ಅಕ್ಟೋಬರ್ 2ರಂದು ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿದೆ. ಹೀಗಿರುವಾಗಲೇ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರೇಕ್ಷಕ ದೈವ ಬಂದಂತೆ ಆಡಿದ್ದಾನೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ದೈವದ ವಿಚಾರ ಹೇಳಲಾಗಿದೆ. ‘ಕಾಂತಾರ’ದಲ್ಲಿ ಪಂಜುರ್ಲಿ ಬಗ್ಗೆ ಹೇಳಿದರೆ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಗುಳಿಗ ದೈವವನ್ನು ಹೈಲೈಟ್ ಮಾಡಲಾಗಿದೆ. ರಿಷಬ್ ಅವರನ್ನು ಎಲ್ಲರೂ ಕೊಂಡಾಡಿದ್ದಾರೆ. … Continue reading ಕಾಂತಾರ: ಚಾಪ್ಟರ್ 1′ ಸಿನಿಮಾ ನೋಡಿದ ಬಳಿಕ ದೈವ ಬಂದಂತೆ ಆಡಿದ ಪ್ರೇಕ್ಷಕ