Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ವಾಹನ ಸವಾರರೇ ಎಚ್ಚರ : ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
ಕರ್ನಾಟಕಪ್ರಮುಖ

ಬೆಂಗಳೂರು ವಾಹನ ಸವಾರರೇ ಎಚ್ಚರ : ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ. ನಗರ್ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ಮರುದಿನ ಬೆಳಗಿನ ಜಾವ 04 ಗಂಟೆವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್​ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ

ಕೆನ್ಸಿಂಗ್‌ಟನ್-ಮರ್ಫೀ ರಸ್ತೆ, ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್​​ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚೆಟ್ಟಿ ರಸ್ತೆ-ಡಿಕನ್‌ಸನ್ ರಸ್ತೆ, ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ, ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್, ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಪ್ರಾಮಿನೇಡ್ ರಸ್ತೆ, ವೀಲರ್ಸ್ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.

ಪಾರ್ಕಿಂಗ್ ನಿರ್ಬಂಧ

ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್ಟನ್ ರಸ್ತೆ-ಅಣ್ಣಸ್ವಾಮಿ ಮೊದಲೀಯಾರ್ ರಸ್ತೆ, ಟ್ಯಾಂಕ್ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

https://x.com/DCPTrEastBCP/status/1973387480645902675?ref_src=twsrc%5Etfw%7Ctwcamp%5Etweetembed%7Ctwterm%5E1973387480645902675%7Ctwgr%5E956ccb2f62fc0565cbe4bb29c62792e2fe12941a%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Fdurga-devi-idol-immersion-ceremony-temporary-restriction-on-vehicular-traffic-on-this-route-in-bengaluru-1088598.html

TAGGED:#Bengaluru #motorists #beware #Traffic #restrictions #route
Share This Article
Facebook Twitter Copy Link Print
Previous Article ಇಥಿಯೋಪಿಯಾದಲ್ಲಿ ನಿರ್ಮಾಣ ಹಂತದ ಚರ್ಚ್ ಕುಸಿದು 36 ಮಂದಿ ಸಾವು, 200 ಕ್ಕೂ ಹೆಚ್ಚು ಜನರಿಗೆ ಗಾಯ
Next Article ವಂದೇ ಮಾತರಂ ಗೀತೆಗೆ 150ರ ಸಂಭ್ರಮ; ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?