Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore dasara ಜಂಬೂಸವಾರಿಗೆ ಕ್ಷಣಗಣನೆ; ಸಿದ್ಧವಾದ ಗಜಪಡೆ, ಪೊಲೀಸ್‌ ಕಣ್ಗಾವಲು
ಕರ್ನಾಟಕದೇಶಪ್ರಮುಖ

Mysore dasara ಜಂಬೂಸವಾರಿಗೆ ಕ್ಷಣಗಣನೆ; ಸಿದ್ಧವಾದ ಗಜಪಡೆ, ಪೊಲೀಸ್‌ ಕಣ್ಗಾವಲು

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಮೈಸೂರು ದಸರಾದ ಪ್ರಮುಖ ಆಕರ್ಷಣೆ , ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿ ವೀಕ್ಷಿಸಲು ಈಗಾಗಲೇ ದೇಶ-ವಿದೇಶ ಹಾಗೂ ರಾಜ್ಯದ ನಾನಾ ಭಾಗಗಳಿಂದ ಜನರು ಮೈಸೂರಿಗೆ ಬಂದಿದ್ದಾರೆ.

ವಿಜಯದಶಮಿ ದಿನವಾದ ಇಂದು ಮದ್ಯಾಹ್ನ 1 ಗಂಟೆಯಿಂದ 1.18 ರವರೆಗೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಶುಭ ಧನುರ್ ಲಗ್ನದಲ್ಲಿ ನಂದಿದ್ವಜದ ಪೂಜೆ ನಡೆಯಲಿದೆ. ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜದ ಪೂಜೆ ನೆರವೇರಿಸಲಾಗುವುದು.

ಆರನೇ ಬಾರಿ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಅಂಬಾರಿಯನ್ನು ಹೊರಲಿದ್ದಾನೆ. ಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಪೂಜೆ ಇರಲಿದೆ. ಆನಂತರ ಜಂಬೂ ಸವಾರಿ ಎರಡು ಗಂಟೆ ತಡವಾಗಿ ಅಂಬಾರಿ ಹೊತ್ತು ಅಭಿಮನ್ಯು ಮೆರವಣಿಗೆ ಸಾಗಲಿದೆ.

 

ಸಂಜೆ 4:42 ರಿಂದ 5.06 ರೊಳಗೆ ಜಂಬೂಸವಾರಿಗೆ ಚಾಲನೆ ನೀಡಲಾಗುವುದು. ಶುಭ ಕುಂಭಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಗಣ್ಯರು ಸೇರಿದಂತೆ ಲಕ್ಷಾಂತರ ಜನ ಜಂಬೂ ಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

TAGGED:#world #famous #Mysore #Dasara #festival #BanuMushtaq
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಅಂಗಡಿ, ಹೋಟೆಲ್, ಚಿತ್ರಮಂದಿರ, ಕೈಗಾರಿಕೆ 24×7 ತೆರೆಯಲು ಅಧಿಕೃತ ಆದೇಶ: ಸರ್ಕಾರ l ಘೋಷಣೆ
Next Article Mysore dasara ಜಂಬೂ ಸವಾರಿಗೂ ಮುನ್ನ ನಂದಿ ಧ್ವಜಕ್ಕೆ ಮೊದಲ ಪೂಜೆ ಯಾಕೆ?

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?