Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Cross Legged Sitting: ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳೋ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಸಮಸ್ಯೆ ಬರೋದು ಫಿಕ್ಸ್!
ಆರೋಗ್ಯ

Cross Legged Sitting: ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳೋ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಸಮಸ್ಯೆ ಬರೋದು ಫಿಕ್ಸ್!

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಚಿಕ್ಕಂದಿನಿಂದಲೂ ಮಕ್ಕಳಿಗೆ ಕಾಲು ಮೇಲೆ ಕಾಲು ಹಾಕಿ ಕೂರಬಾರದು ಎಂದು ಮನೆಯಲ್ಲಿ ಹೇಳಿಕೊಟ್ಟಿರುತ್ತಾರೆ. ಆದಾಗ್ಯೂ, ಅಪ್ಪಿತಪ್ಪಿ ಈ ರೀತಿ ಕುಳಿತರೂ ಮನೆಯಲ್ಲಿ ಹಿರಿಯರು ಬೈಯುತ್ತಾರೆ. ಪ್ರತಿಯೊಬ್ಬರಿಗೂ ಸಹ ಒಂದಲ್ಲಾ ಒಂದು ಸಮಯದಲ್ಲಿ ಖಂಡಿತವಾಗಿಯೂ ಇಂತಹ ಅನುಭವ ಆಗಿಯೇ ಇರುತ್ತದೆ. ಆದರೆ, ಇದು ಕೇವಲ ಒಂದು ಸಂಪ್ರದಾಯವಲ್ಲ, ಆರೋಗ್ಯದ ದೃಷ್ಟಿಯಿಂದಲೂ ಸಹ ಕಾಲು ಮೇಲೆ ಕಾಲು ಹಾಕಿ ಕೂರುವುದು ಒಳ್ಳೆಯದಲ್ಲ. ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳಲು ಹೋಗಿ ಕೆಲವೊಂದು ಸಮಸ್ಯೆಗಳಿಗೆ ಒಳಗಾಗಬಹುದು.

ಕಾಲಿನಲ್ಲಿ ಹಲವಾರು ನರಗಳಿದ್ದು, ಅದು ಹಿಡಿದುಕೊಳ್ಳುವ ಸಾಧ್ಯತೆ ಇದೆ. ಹೀಗೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರದಲ್ಲಿ ಆಗಾಗ ತೊಂದರೆ ಉಂಟಾಗುತ್ತದೆ. ಪಾದಗಳಿಗೆ ರಕ್ತ ಸರಿಯಾಗಿ ಹರಿಯುವುದಿಲ್ಲ. ಇದಲ್ಲದೆ, ಬೆನ್ನುಮೂಳೆಯಲ್ಲಿ ನೋವು ಉಂಟಾಗುತ್ತದೆ.

ಕಾಲು ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದರಿಂದ ಸಾಮಾನ್ಯವಾಗಿ ಒಂದು ಮೊಣಕಾಲಿನ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ಇದು ಮೊಣಕಾಲನ್ನು ದುರ್ಬಲಗೊಳಿಸುತ್ತದೆ. ಮಾತ್ರವಲ್ಲ, ಪಾದಗಳಲ್ಲಿಯೂ ನೋವು ಉಂಟಾಗುತ್ತದೆ.

ಸೊಂಟ ಮಾತ್ರವಲ್ಲ, ಬೆನ್ನು ಮೂಳೆಗೂ ಇದರಿಂದ ಅಪಾಯವಿದೆ. ಸರಿಯಾಗಿ ಕುಳಿತುಕೊಳ್ಳಲು ಪ್ರಯತ್ನಿಸಿದರೆ ಇಂತಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದಾಗಿದೆ.

ಪ್ರತಿದಿನ ಮೂರು ಗಂಟೆಗೂ ಹೆಚ್ಚು ಕಾಲ ಹೀಗೆ ಕುಳಿತರೆ ಸೊಂಟ, ಕುತ್ತಿಗೆ ಮತ್ತು ಪೃಷ್ಠದ ಮೂಳೆಗಳಲ್ಲಿ ನೋವಿನಂತಹ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ತಜ್ಞರು ನಂಬುತ್ತಾರೆ.

ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದರಿಂದ ಸಿಯಾಟಿಕ್ ನರದ ಮೇಲೆ ಒತ್ತಡ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕಾಲುಗಳಲ್ಲಿ ನೋವು, ಜುಮ್ಮೆನಿಸುವಿಕೆ ಮತ್ತು ಮರಗಟ್ಟುವಿಕೆ ಸೇರಿದಂತೆ ಮುಂತಾದ ಲಕ್ಷಣಗಳಿಗೆ ಕಾರಣವಾಗುತ್ತದೆ.

ಈ ಭಂಗಿಯು ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡ ಉಂಟುಮಾಡುತ್ತದೆ. ಇದು ಅಜೀರ್ಣ, ಗ್ಯಾಸ್, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಲಾಗಿದೆ.

TAGGED:#habit #sitting #legscrossed #helath #tips
Share This Article
Facebook Twitter Copy Link Print
Previous Article ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕ‌ರ್ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
Next Article 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಲೇಖಕ ಡಾ.ರಾಮಚಂದ್ರ ಗುಹಾ ಆಯ್ಕೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?