Pakistan unrest ಪಾಕ್ ಪ್ರಧಾನಿ ನೀಡಿದ್ದ ಚೆಕ್ ಬೌನ್ಸ್: ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ಸ್ಫೋಟಕ ಹೇಳಿಕೆ, ವೀಡಿಯೊ ನೋಡಿ

Subscribe NewsicsKannada/YouTube newsics.com ಇಸ್ಲಾಮಾಬಾದ್: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದ ಬಳಿಕ ಭಾರತಕ್ಕೆ ನೀಡಬೇಕಿದ್ದ ಟ್ರೋಫಿ ಕದ್ದೊಯ್ದಿದ್ದ ಪಿಸಿಬಿ ಅಧ್ಯಕ್ಷ Mohsin Naqvi ವಿವಾದ ನಡುವೆಯೇ ಪಾಕಿಸ್ತಾನದ ಮತ್ತೊಂದು ಕರ್ಮಕಾಂಡ ಬಟಾಬಯಲಾಗಿದೆ. ಪಾಕಿಸ್ತಾನ ಕೇವಲ ತನ್ನ ವಿದೇಶಿ ಕ್ರಿಕೆಟಿಗರೊಂದಿಗೆ ಮಾತ್ರವಲ್ಲ. ತನ್ನದೇ ದೇಶದ ಕ್ರಿಕೆಟಿಗರೊಂದಿಗೂ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ತಮ್ಮ ಪ್ರಧಾನಿ ವಿರುದ್ಧವೇ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಯೀದ್ ಅಜ್ಮಲ್, ಪಾಕಿಸ್ತಾನದ ಪ್ರಧಾನಿ … Continue reading Pakistan unrest ಪಾಕ್ ಪ್ರಧಾನಿ ನೀಡಿದ್ದ ಚೆಕ್ ಬೌನ್ಸ್: ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ಸ್ಫೋಟಕ ಹೇಳಿಕೆ, ವೀಡಿಯೊ ನೋಡಿ