Gadag Communal tension: ಬಾಕಿ ಹಣಕ್ಕಾಗಿ ಹಿಂದೂ-ಮುಸ್ಲಿಂ ನಡುವೆ ಸಂಘರ್ಷ!

Subscribe NewsicsKannada/YouTube newsics.com ಗದಗ: ಸಿಗರೇಟ್ ಬಾಕಿ ಹಣದ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ತಳಗೇರಿ ಬಡಾವಣಗೆಯಲ್ಲಿ ನಡೆದಿದೆ. ಘರ್ಷಣೆಯಲ್ಲಿ ಐವರು ಹಿಂದೂ, ಓರ್ವ ಮುಸ್ಲಿಂ ವ್ಯಕ್ತಿ ಸೇರಿ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಾದ ಅಬ್ದುಲ್ ಘನಿ ಮಕಾಂದಾರ್, ದೇವಪ್ಪ ಪೂಜಾರ್, ಪರಶುರಾಮ್ ಡೊಂಕಬಳ್ಳಿ, ಮೈಲಾರಪ್ಪ ಕಪ್ಪಣ್ಣವರ್, ರವಿ ಕಪ್ಪಣ್ಣವರ್ ಮತ್ತು ವಿರುಪಾಕ್ಷ ಹಿರೇಮಠ ಅವರಿಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಳಗೇರಿಯಲ್ಲಿ ಬೀಡಾ ಅಂಗಡಿ … Continue reading Gadag Communal tension: ಬಾಕಿ ಹಣಕ್ಕಾಗಿ ಹಿಂದೂ-ಮುಸ್ಲಿಂ ನಡುವೆ ಸಂಘರ್ಷ!