Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಗೆಲಸದಾಕೆಯ ಎದುರೇ ಓನರ್ ಬೆತ್ತಲೆ ಓಡಾಟ! ಬೆಚ್ಚಿಬಿದ್ದ ಮಹಿಳೆ ವಿರುದ್ಧವೇ ದೂರು ನೀಡಿ ಸಿಕ್ಕಿಬಿದ್ದ ಮನೆ ಮಾಲೀಕ
ಕರ್ನಾಟಕಪ್ರಮುಖ

ಮನೆಗೆಲಸದಾಕೆಯ ಎದುರೇ ಓನರ್ ಬೆತ್ತಲೆ ಓಡಾಟ! ಬೆಚ್ಚಿಬಿದ್ದ ಮಹಿಳೆ ವಿರುದ್ಧವೇ ದೂರು ನೀಡಿ ಸಿಕ್ಕಿಬಿದ್ದ ಮನೆ ಮಾಲೀಕ

Share
1 Min Read
SHARE

Subscribe NewsicsKannada/YouTube

newsics.com
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಒಂದು ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮನೆ ಕೆಲಸಕ್ಕೆ ಕರೆದು ಮಾಲೀಕನೋರ್ವ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಮನೆ ಮಾಲೀಕ ಪ್ರದೀಪ್ ನಾಯ್ಕ್ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಗಸ್ಟ್ 13 ರಂದು ಏಜೆನ್ಸಿ ಮೂಲಕ ನೊಂದ ಮಹಿಳೆ ಪ್ರದೀಪ್ ನಾಯ್ಕ ಮನೆಗೆ ಕೆಲಸಕ್ಕೆ ಸೇರಿದ್ದರು. ಆದರೆ ಮನೆಯಲ್ಲಿ ಮಾಲೀಕನ ವರ್ತನೆ ಕಂಡು ನೊಂದ ಮಹಿಳೆ ಬೆಚ್ಚಿಬಿದ್ದಿದ್ದಾಳೆ.

ಮನೆಯಲ್ಲಿ ಕೆಲಸದಾಕೆಯ ಎದುರೇ ಬೆತ್ತಲಾಗಿ ಓಡಾಡುವುದು, ಮೈಮುಟ್ಟಿ ಶೋಷಣೆ ಮಾಡುವುದು, ಒತ್ತಾಯಿಸುವುದು ಮಾಡಿದ್ದಾನೆ.

ಕಾಮುಕ ಪ್ರದೀಪ್ ನಾಯ್ಕ್ ವರ್ತನೆಗೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಘಟನೆ ಬಯಲಾಗುವ ಭಯದಲ್ಲಿ ವಿಕೃತ ಪಲ್ಲಂಗದಾಟಕ್ಕೆ ಒಪ್ಪದ ನೊಂದ ಮಹಿಳೆಯ ವಿರುದ್ಧ ಮಾಲೀಕ ಪ್ರದೀಪ್ ನಾಯ್ಕ್ ಮನೆಯಲ್ಲಿ ಕಳ್ಳತನ ಮಾಡಿದ ಆರೋಪ ಹೊರಿಸಿದ್ದಾನೆ.
ಶೋಷಣೆಯ ಸಾಕ್ಷ್ಯವಾಗಿ ಮಹಿಳೆಯು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋದಲ್ಲಿ ಕಾಮುಕ ಪ್ರದೀಪ್ ನಾಯ್ಕ್ ಬೆತ್ತಲಾಗಿ ಬಾಗಿಲು ತೆಗೆದಿದ್ದಾನೆ. ಬಳಿಕ ನೊಂದ ಮಹಿಳೆಯ ಮುಂದೆಯೇ ನಡೆದುಹೋಗಿರುವುದು ವೀಡಿಯೋದಲ್ಲಿ ಕಾಣಿಸಿದೆ.

ಸದ್ಯ ಮನೆ ಮಾಲೀಕನ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ತನಿಖೆ ಆರಂಭವಾಗಿದೆ.

RSS activist arrest ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ: 39 ಆರೆಸ್ಸೆಸ್ ಕಾರ್ಯಕರ್ತರ ಬಂಧನ, ವೀಡಿಯೊ ನೋಡಿ

Pakistan unrest ಪಾಕ್ ಪ್ರಧಾನಿ ನೀಡಿದ್ದ ಚೆಕ್ ಬೌನ್ಸ್: ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ಸ್ಫೋಟಕ ಹೇಳಿಕೆ, ವೀಡಿಯೊ ನೋಡಿ

ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ

TAGGED:Homeowner caught running around naked in front of housekeeper! Complaint against woman
Share This Article
Facebook Twitter Copy Link Print
Previous Article RSS activist arrest ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ: 39 ಆರೆಸ್ಸೆಸ್ ಕಾರ್ಯಕರ್ತರ ಬಂಧನ, ವೀಡಿಯೊ ನೋಡಿ
Next Article Mysuru dasara ಮತ್ತೆ ಅರಮನೆಗೆ ಮರಳಿದ ಜಂಬೂಸವಾರಿ, ಲಕ್ಷಾಂತರ ಜನ ವೀಕ್ಷಣೆ, ಮೆರವಣಿಗೆ ಹೇಗಿತ್ತು? ಏನೇನಾಯ್ತು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?