ಕಾಂತಾರ: ಚಾಪ್ಟರ್1′ ಇದು ದೈವದ ಕಥನ; ಸಿನಿಮಾದಲ್ಲಿ ಏನೆಲ್ಲ ಇದೆ?

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಕಾಂತಾರ: ಚಾಪ್ಟರ್ 1′ ಚಿತ್ರದಲ್ಲೂ ದೈವದ ವಿಚಾರವೇ ಹೈಲೈಟ್. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ. ‘ಕಾಂತಾರ: ಚಾಪ್ಟರ್ 1’ ಕದಂಬರ ಕಾಲದಲ್ಲಿ ನಡೆಯುವ ಕಥೆ. ಕಾಡಿನಲ್ಲಿ ವಾಸ ಮಾಡುವ ಜನಾಂಗ ಒಂದುಕಡೆಯಾದರೆ, ಶ್ರೀಮಂತಿಕೆಯಿಂದ ಕಂಗೊಳಿಸುವ ರಾಜಾಡಳಿತ ಮತ್ತೊಂದು ಕಡೆ. ರಾಜನಿಗೆ ಕಾಡಿನ ಮೇಲೆ ಕಣ್ಣು, ಕಾಡಿನವರಿಗೆ ರಾಜ್ಯದ ಮೇಲೆ ಕಣ್ಣು. ಹೀಗೆ ಪರಸ್ಪರ ಆಸೆ ಹುಟ್ಟಿಕೊಳ್ಳಲು ಕಾರಣ ಏನು? ಅದು … Continue reading ಕಾಂತಾರ: ಚಾಪ್ಟರ್1′ ಇದು ದೈವದ ಕಥನ; ಸಿನಿಮಾದಲ್ಲಿ ಏನೆಲ್ಲ ಇದೆ?