Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕ‌ರ್ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಕರ್ನಾಟಕಪ್ರಮುಖ

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕ‌ರ್ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಎಂ.ಎಸ್‌. ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅಪ್ಡೇಟ್ ನೀಡಿದ್ದಾರೆ.

ಈ ಕುರಿತಾಗಿ ಮಾತನಾಡಿದ ಅವರು, ಖರ್ಗೆ ಅವರಿಗೆ ಪೇಸ್‌ಮೇಕ‌ರ್ ಅನ್ನು ಯಶಸ್ವಿಯಾಗಿ ಅಳವಡಿಸಲಾಯಿತು. ಇದೊಂದು ಸಣ್ಣ ಶಸ್ತ್ರಚಿಕಿತ್ಸೆ, ಅವರು ಆರೋಗ್ಯವಾಗಿದ್ದಾರೆ’. ಸಾಕಷ್ಟು ಜನ ಖರ್ಗೆ ಅವರಿಗೆ ಏನಾಗಿದೆ ಅಂತ ಕರೆ ಮಾಡುತ್ತಿದ್ದರು ಅವರು ಸ್ಟೇಬಲ್ ಆಗಿದ್ದಾರೆ. ಯಾವುದೇ ರೀತಿಯ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಸಹಜವಾಗಿ ಓಡಾಟ ಹೆಚ್ಚಿದೆ. ಅವರ ಮೇಲೆ‌ ದೊಡ್ಡ ಜವಬ್ದಾರಿ ಸಹಾ ಇದೆ‌. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ವಾತಾವರಣದಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವುದು ಸ್ವಲ್ಪ ಕಷ್ಟ. ಯಾರೆ ಆದರೂ ಕಷ್ಟಾನೇ . ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡು ಮೂರು ದಿನದ ವಿಶ್ರಾಂತಿ ಅಗತ್ಯ ಇದೆ. ಎರಡು ಮೂರು ದಿನ ಆದ ಮೇಲೆ ಬಂದು ಭೇಟಿ ಆದರೆ ಒಳ್ಳೆಯದು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಗಿಲ್ಲಿ ನಟ ಆಯ್ತು..ಈಗ ಧನುಷ್‌ ಜೊತೆ ಕೂಗಾಡಿದ ಹೋರಾಟಗಾರ್ತಿ; ಜಗಳ ಮಾಡೋಕೆ ಅಂತಲೇ ಬಿಗ್‌ಬಾಸ್‌ ಮನೆಗೆ ಬಂದಂತಿದೆ ಅಶ್ವಿನಿ ಗೌಡ!

TAGGED:Pacemaker implanted in Mallikarjun Kharge: Minister Priyank Kharge's statement
Share This Article
Facebook Twitter Copy Link Print
Previous Article ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ
Next Article Cross Legged Sitting: ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳೋ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಸಮಸ್ಯೆ ಬರೋದು ಫಿಕ್ಸ್!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?