Subscribe NewsicsKannada/ YouTube newsics.com ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಗುರುವಾರ ಪೊಲೀಸರು 39 ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಚೆನ್ನೈನ ಪೋರೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸರ್ಕಾರಿ ಶಾಲೆಯಲ್ಲಿ ಅನುಮತಿಯಿಲ್ಲದೆ ಪೂಜೆ ಮತ್ತು ವಿಶೇಷ ಶಾಖೆ ತರಬೇತಿಯನ್ನು ಆಯೋಜಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದೆ. ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ತನ್ನ 100 ನೇ ವಾರ್ಷಿಕೋತ್ಸವವನ್ನು ಆಚರಣೆ ಮಾಡುತ್ತಿದ್ದ ಸಮಯದಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಚೆನ್ನೈ ಪೊಲೀಸರು ಆರ್‌ಎಸ್‌ಎಸ್ … Continue reading RSS activist arrest ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ: 39 ಆರೆಸ್ಸೆಸ್ ಕಾರ್ಯಕರ್ತರ ಬಂಧನ, ವೀಡಿಯೊ ನೋಡಿ
Copy and paste this URL into your WordPress site to embed
Copy and paste this code into your site to embed