Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮಾಲ್‌ನಲ್ಲಿ ಗೊಂಬೆ ಕಂಡೊಡನೆ ಪುಟಾಣಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
ವೈರಲ್

Viral ಮಾಲ್‌ನಲ್ಲಿ ಗೊಂಬೆ ಕಂಡೊಡನೆ ಪುಟಾಣಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಪುಟಾಣಿ ಮಗು ಶಾಪಿಂಗ್ ಮಾಲ್ ನಲ್ಲಿ  ಆಕರ್ಷಕ ಗೊಂಬೆಗಳನ್ನು ಕಂಡು ಮನುಷ್ಯರೆಂದು ಭಾವಿಸಿ,ಗೊಂಬೆಗಳ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ.

ಈ ವಿಡಿಯೋ ವನ್ನು  @divu and mom ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ಈ ಪುಟಾಣಿಯ ಹೆಸರು ದಿವಿಶಾ. ಈ ಪುಟ್ಟ ಹುಡುಗಿಯ ತಂದೆ ಶಾನು ಸಫಾಯಾ ತಾಯಿ ವಿಧಿ ಸಕ್ಸೇನಾ. ಈ ಪುಟ್ಟ ಹುಡುಗಿಯೂ ತನ್ನ ತಂದೆ ತಾಯಿಯ ಶಾಪಿಂಗ್ ಮಾಲ್ ಗೆ ಬಂದಿದ್ದಾಳೆ.

ಈ ಪುಟಾಣಿಯ ಗಮನ ಶಾಪಿಂಗ್‌ ಮಾಲ್‌ನಲ್ಲಿ  ನಿಲ್ಲಿಸಲಾದ ಗೊಂಬೆಗಳ ಕಡೆಗೆ ಹೋಗಿದ್ದು, ಈ ಗೊಂಬೆಗಳನ್ನು ಮನುಷ್ಯರೆಂದು ಭಾವಿಸಿದ್ದಾಳೆ. ಅಷ್ಟೇ ಅಲ್ಲದೇ ಈ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿರುವುದನ್ನು ನೀವಿಲ್ಲಿ ನೋಡಬಹುದು. ಮುದ್ದಿನ ಮಗಳ ಈ ಕೆಲಸ ನೋಡಿ ಹೆತ್ತವರು ನಗುತ್ತಿರುವುದನ್ನು ಕಾಣಬಹುದು. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

https://www.instagram.com/reel/DPB7jFeD6qw/?igsh=MWp3c3l2dTR6ZTY3ZA==

 

TAGGED:#viral #video child #mall #gombe
Share This Article
Facebook Twitter Copy Link Print
Previous Article Gold Price: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ! ಚಿನ್ನದ ಬೆಲೆಯಲ್ಲಿ ಇಳಿಕೆ
Next Article ಯಶ್ ತಾಯಿ ಪುಷ್ಪ ಮತ್ತೊಂದು ಸಿನಿಮಾ ಘೋಷಣೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?