Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore dasara ಜಂಬೂ ಸವಾರಿಗೂ ಮುನ್ನ ನಂದಿ ಧ್ವಜಕ್ಕೆ ಮೊದಲ ಪೂಜೆ ಯಾಕೆ?
ಕರ್ನಾಟಕಪ್ರಮುಖ

Mysore dasara ಜಂಬೂ ಸವಾರಿಗೂ ಮುನ್ನ ನಂದಿ ಧ್ವಜಕ್ಕೆ ಮೊದಲ ಪೂಜೆ ಯಾಕೆ?

Share
1 Min Read
SHARE

ಮೈಸೂರು : ಮೈಸೂರು ದಸರಾದ  ಕೇಂದ್ರ ಬಿಂದು, ಪ್ರಮುಖ ಆಕರ್ಷಣೆ ಅಂದ್ರೆ ಅದು ಜಂಬೂ ಸವಾರಿ. ಇಂದು ವಿಜಯದಶಮಿಯಂದು ಜಂಬೂಸವಾರಿ ನಡೆಯಲಿದೆ. ಆದರೆ ಈ ಜಂಬೂಸವಾರಿಗೂ ಮುನ್ನ ನಂದಿಧ್ವಜಕ್ಕೆ ಪೂಜೆ ನಡೆಯುತ್ತೆ.

ನಂದಿಧ್ವಜಕ್ಕೆ ಪೂಜೆ ನಡೆದ ಬಳಿಕವೇ ಮೆರವಣಿಗೆಗೆ ಚಾಲನೆ ನೀಡಲಾಗುತ್ತೆ. ನಂದಿ ಪೂಜೆಗೆ ತನ್ನದೇ ಆದ ಮಹತ್ವ, ಇತಿಹಾಸವಿದೆ. ಸುಮಾರು 33 ಅಡಿ ಎತ್ತರದ, 150 ಕೆಜಿ ತೂಕದ ನಂದಿ ಧ್ವಜವನ್ನು ಎತ್ತಿ ಹೆಜ್ಜೆ ಹಾಕುವುದು ಸುಲಭದ ಮಾತಲ್ಲ. ಬನ್ನಿ ನಂದಿಧ್ವಜ ಪೂಜೆಯ ಇತಿಹಾಸ, ಅದರ ಹಿಂದಿನ ಉದ್ದೇಶ ತಿಳಿಯೋಣ.

ದೇವಸ್ಥಾನಗಳಲ್ಲಿ ಗಣಪತಿಗೆ ಮೊದಲ ಪೂಜೆಯಾದರೆ ಶುಭ ಸಮಾರಂಭಗಳಲ್ಲಿ ಮೊದಲು ನಂದಿಗೆ ಪೂಜೆ ಮಾಡುವ ನಂಬಿಕೆ ಹಿಂದಿನಿಂದಲೂ ಬಂದಿದೆ.ಜೊತೆಗೆ ನಂದಿಗೆ ಮೊದಲ ಪೂಜೆ ಮಾಡಿದರೆ ವಿಘ್ನ ಬರುವುದಿಲ್ಲ ಈ ಕಾರಣದಿಂದಲೇ ಸುಮಾರು 400 ವರ್ಷಗಳಿಂದಲೂ ನಂದಿಗೆ ಪೂಜೆ ಸಲ್ಲಿಸಿಯೇ ಮುಂದುವರೆಯುತ್ತಾರೆ

 

ನಂದಿ ಪೂಜೆ ಇತಿಹಾಸ

ರಾಜ ಮಹಾರಾಜರ ಕಾಲದಿಂದಲೂ ಈ ನಂದಿ ಧ್ವಜ ಕುಣಿತವಿದೆ. ಮೈಸೂರಿನಲ್ಲಿ ರಾಜಾ ಒಡೆಯರ್‌ ಅವರು ದಸರಾವನ್ನು ಶ್ರೀರಂಗಪಟ್ಟಣದಲ್ಲಿ ಆರಂಭಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಅಂದರೆ 1799ರಲ್ಲಿ ಒಡೆಯರು ತಮ್ಮ ಕೇಂದ್ರ ಸ್ಥಾನವನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿಕೊಂಡರು. ನಂತರ ದಸರಾ ಆಚರಣೆಗಳು ಮೈಸೂರಿನಲ್ಲಿ ನಡೆದವು. ಜಂಬೂ ಸವಾರಿ ಆರಂಭಕ್ಕೂ ಮುನ್ನ ಶುಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮೊದಲು ಪೂಜೆ ಸಲ್ಲಿಸಲಾಗುತ್ತದೆ. ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಆಸೀನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಆ ಬಳಿಕ 24 ಕುಶಾಲ ತೋಪುಗಳ ಗೌರವವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಅರಮನೆ ಆವರಣದಲ್ಲಿ ವಿಜಯದಶಮಿಯ ಅತ್ಯಾಕರ್ಷಕ ಮೆರವಣಿಗೆಗೆ ಚಾಲನೆ ಸಿಲುತ್ತದೆ. ಈ ಮೂಲಕ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೊದಲೇ ನಂದಿ ಧ್ವಜಕ್ಕೆ ಪೂಜೆ ಮಾಡಲಾಗುತ್ತೆ. ಈ ಮೂಲಕ ನಂದಿ ಧ್ವಜಕ್ಕೂ ತನ್ನದೇ ಆದ ವಿಶಿಷ್ಟ್ಯವಿದೆ

 

 

TAGGED:#Nandiflag #worshipped #JumboSavari #mysore #festival
Share This Article
Facebook Twitter Copy Link Print
Previous Article Mysore dasara ಜಂಬೂಸವಾರಿಗೆ ಕ್ಷಣಗಣನೆ; ಸಿದ್ಧವಾದ ಗಜಪಡೆ, ಪೊಲೀಸ್‌ ಕಣ್ಗಾವಲು
Next Article ಕಾಂತಾರ: ಚಾಪ್ಟರ್1′ ಇದು ದೈವದ ಕಥನ; ಸಿನಿಮಾದಲ್ಲಿ ಏನೆಲ್ಲ ಇದೆ?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?