Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಯಶ್ ತಾಯಿ ಪುಷ್ಪ ಮತ್ತೊಂದು ಸಿನಿಮಾ ಘೋಷಣೆ
ಮನರಂಜನೆ

ಯಶ್ ತಾಯಿ ಪುಷ್ಪ ಮತ್ತೊಂದು ಸಿನಿಮಾ ಘೋಷಣೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com 

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್‌. ಇತ್ತೀಚೆಗಷ್ಟೇ ತೆರೆಗೆ ಬಂದ ಕೊತ್ತಲವಾಡಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಪುಷ್ಪ ಅರುಣ್ ಕುಮಾರ್‌ ಕನ್ನಡ ಚಿತ್ರರಂಗವನ್ನ ಪ್ರವೇಶಿಸಿದರು.

ಕೊತ್ತಲವಾಡಿ ಸಿನಿಮಾ ನಿರೀಕ್ಷಿತ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಆದರೂ ಪುಷ್ಪ ಅರುಣ್ ಕುಮಾರ್‌ ಎದೆಗುಂದಿಲ್ಲ. ಇದೀಗ ಪುಷ್ಪ ಅವರು ಎರಡನೇ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಎರಡನೇ ಕನ್ನಡ ಸಿನಿಮಾ ನಿರ್ಮಾಣ ಮಾಡುವುದಾಗಿ ಪುಷ್ಪ ಘೋಷಣೆ ಮಾಡಿದ್ದಾರೆ.

 

ವಿಜಯದಶಮಿಯಂದು ಪುಷ್ಪ ಅವರು ತಮ್ಮ ನಿರ್ಮಾಣದ ಎರಡನೇ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಮೊದಲ ನಿರ್ಮಾಣದ ಕೊತ್ತಲವಾಡಿ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀರಾಜ್ ಅವರೆ, ಪುಷ್ಪ ಅವರು ನಿರ್ಮಿಸುತ್ತಿರುವ ಎರಡನೇ ಸಿನಿಮಾ ಅನ್ನೂ ನಿರ್ದೇಶನ ಮಾಡಲಿದ್ದಾರೆ. ಅದು ಮಾತ್ರವೇ ಅಲ್ಲದೆ, ಕೊತ್ತಲವಾಡಿ ಸಿನಿಮಾಕ್ಕೆ ಕೆಲಸ ಮಾಡಿದ್ದ ಬಹುತೇಕ ತಂತ್ರಜ್ಞರು ಪುಷ್ಪ ಅವರ ಎರಡನೇ ಸಿನಿಮಾನಲ್ಲಿಯೂ ಕೆಲಸ ಮಾಡಲಿದ್ದಾರೆ. ಆದರೆ ಕಲಾವಿದರು ಮಾತ್ರ ಕತೆಗೆ ತಕ್ಕಂತೆ ಬದಲಾಗಲಿದ್ದಾರೆ.

ಪುಷ್ಪ ಅವರ ‘ಪಿಎ’ ಪ್ರೊಕ್ಷನ್​​ನ ಎರಡನೇ ಸಿನಿಮಾ ಇದಾಗಲಿದ್ದು, ಮೊದಲ ಸಿನಿಮಾಕ್ಕಿಂತಲೂ ಭಿನ್ನವಾದ ಕತೆಯುಳ್ಳ ಸಿನಿಮಾ ಅನ್ನು ನಿರ್ಮಿಸಲು ಪುಷ್ಪ ಅರುಣ್​​ಕುಮಾರ್ ಮುಂದಾಗಿದ್ದಾರೆ.

 

TAGGED:#Yash #mother #Pushpa #announces #movie
Share This Article
Facebook Twitter Copy Link Print
Previous Article Viral ಮಾಲ್‌ನಲ್ಲಿ ಗೊಂಬೆ ಕಂಡೊಡನೆ ಪುಟಾಣಿ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
Next Article ಸರ್ಕಾರಿ ಕೆಲಸ ಉಳಿಸಿಕೊಳ್ಳಲು ನವಜಾತ ಶಿಶುವನ್ನು ಕಾಡಿನಲ್ಲಿ ಎಸೆದು ಹೋದ ದಂಪತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?