Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ, ವಿಜಯ್ ಅಭಿಮಾನಿಗಳ ಕೆಲಸ?
ಪ್ರಮುಖಮನರಂಜನೆ

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ, ವಿಜಯ್ ಅಭಿಮಾನಿಗಳ ಕೆಲಸ?

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ.

ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ.
ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ ನಡೆಸಿದ್ದು, ಬಾಂಬ್ ಕರೆಗಳು ನಕಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ನಟ ವಿಜಯ್ ಅಭಿಮಾನಿಗಳ ಕೃತ್ಯ?
ನಟ ವಿಜಯ್ ಅವರ ಅಭಿಮಾನಿಗಳದ್ದೇ ಈ ಕೆಲಸ ಆಗಿರಬಹುದು ಎಂಬ ಅನುಮಾವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ 41 ಮಂದಿ ಮೃತರಾಗಿದ್ದು, ಪ್ರಕರಣದ ಬಗ್ಗೆ ಸಿಎಂ ಸ್ಟಾಲಿನ್ ಅವರು ಗಂಭೀರವಾದ ಆದೇಶಗಳನ್ನು ಪೊಲೀಸರಿಗೆ ನೀಡಿದ್ದಾರೆ. ವಿಜಯ್ ಪಕ್ಷದ ಕೆಲ ಮುಖಂಡರನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನು ನಟಿ ತ್ರಿಷಾ, ಮೃತರ ಬಗ್ಗೆ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಇದು ವಿಜಯ್ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು.
ನಟ, ರಾಜಕಾರಣಿ ಎಸ್ವಿ ಶೇಖರ್ ಸಹ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ವಿಜಯ್ ಅವರನ್ನು ತೀವ್ರವಾಗಿ ಟೀಕಿಸಿದ್ದರು. ಇನ್ನು ವಿಜಯ್ ಅವರಿಗೆ ಬಿಜೆಪಿ ರಾಜಕೀಯ ವಿರೋಧಿ, ಹಾಗಾಗಿ ಇವರುಗಳನ್ನೇ ಟಾರ್ಗೆಟ್ ಮಾಡಿ ಬಾಂಬ್ ಇರಿಸಿರುವುದು ಸುಳ್ಳು ಕರೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಚೆನ್ನೈ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದು, ಸುಳ್ಳು ಕರೆ ಮಾಡಿದವರ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.

Gadag Communal tension: ಬಾಕಿ ಹಣಕ್ಕಾಗಿ ಹಿಂದೂ-ಮುಸ್ಲಿಂ ನಡುವೆ ಸಂಘರ್ಷ!

TAGGED:Bomb threat to actress Trisha's houseis it the work of Vijay fans?
Share This Article
Facebook Twitter Copy Link Print
Previous Article Rachita Ram: ಕೊನೆಗೂ ಮದುವೆ ಬಗ್ಗೆ ಬಾಯ್ಬಿಟ್ಟ ರಚಿತಾ ರಾಮ್
Next Article ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.! ಎಚ್ಚರ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?