Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಬೇಡ ಮಗಳನ್ನು ಮದುವೆ ಮಾಡಿಕೊಡಿ ಎಂದಿದ್ದಕ್ಕೆ ವರನನ್ನೇ ರಿಜೆಕ್ಟ್ ಮಾಡಿದ ವಧು
ದೇಶ

ವರದಕ್ಷಿಣೆ ಬೇಡ ಮಗಳನ್ನು ಮದುವೆ ಮಾಡಿಕೊಡಿ ಎಂದಿದ್ದಕ್ಕೆ ವರನನ್ನೇ ರಿಜೆಕ್ಟ್ ಮಾಡಿದ ವಧು

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನಮ್ಮ ದೇಶದಲ್ಲಿ ವರದಕ್ಷಿಣೆಯನ್ನು ನಿಷೇಧಿಸಲಾಗಿದ್ದರೂ, ಇವತ್ತಿಗೂ ಹಲವು ಕಡೆ ವರದಕ್ಷಿಣೆ ತೆಗೆದುಕೊಳ್ಳುವ, ಪಡೆದುಕೊಳ್ಳುವ ಅನಿಷ್ಟ ಪದ್ಧತಿ ಚಾಲ್ತಿಯಲ್ಲಿದೆ. ಅದೆಷ್ಟೋ ಜನ ವರದಕ್ಷಿಣೆಗಾಗಿ ಡಿಮ್ಯಾಂಡ್‌ ಇಡೋ ಜನರ ಮಧ್ಯೆ ಇಲ್ಲೊಬ್ಬ ವರ ವರದಕ್ಷಿಣೆಯನ್ನು ನಿರಾಕರಿಸಿದ್ದಕ್ಕೆ ವರನೇ ಬೇಡ ಎಂದು ವಧು ಮದುವೆಯನ್ನು ನಿರಾಕರಿಸಿರುವ ಘಟನೆ ನಡೆದಿದೆ.

 

ರೆಡಿಟ್​ನಲ್ಲಿ ಈ ಕುರಿತು ಒಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಹೆಣ್ಣಿನ ಕಡೆಯವರು ರೇಂಜ್ ರೋವರ್ ಕಾರು, ಫ್ಲಾಟ್​ ಕೊಡುತ್ತೀನಿ ಎಂದಿದ್ದಕ್ಕೆ ವರ ಇದೆಲ್ಲಾ ಬೇಡ ನಿಮ್ಮ ಮಗಳನ್ನು ಮದುವೆ ಮಾಡಿಕೊಡಿ ಸಾಕು ಎಂದಿದ್ದಕ್ಕೆ ಆ ವರನನ್ನೇ ರಿಜೆಕ್ಟ್​ ಮಾಡಿರುವ ಘಟನೆ ಇದಾಗಿದೆ.

 

ಭಾರತೀಯ ವಿವಾಹಗಳಲ್ಲಿ ಕುಟುಂಬ ಮೌಲ್ಯಕ್ಕಿಂತ ವರದಕ್ಷಿಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಘಟನೆಗಳನ್ನು ವಿವರಿಸುತ್ತಾ, ಪೋಸ್ಟ್‌ನಲ್ಲಿ ತನ್ನ 27 ವರ್ಷದ ಸಂಬಂಧಿಯೊಬ್ಬನಿಗೆ ಉತ್ತಮ ಸಂಪಾದನೆ ಇದೆ. ಆತನ ಬಳಿ BMW M340i ಕಾರಿದೆ. ಹಾಗಾಗಿ ಆತನನ್ನು ತಿರಸ್ಕರಿಸಲು ಕಾರಣವೇ ಇರಲಿಲ್ಲ. ಆದರೆ ವರದಕ್ಷಿಣೆ ತೆಗೆದುಕೊಳ್ಳಲು ನಿರಾಕರಿಸಿದ್ದರಿಂದ ಆತನನ್ನು ತಿರಸ್ಕರಿಸಲಾಯಿತು ಎಂದು ಹೇಳಿದ್ದಾರೆ.

 

ಆತನದ್ದು ರಿಯಲ್ ಎಸ್ಟೇಟ್, ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳ ವ್ಯವಹಾರವೆ ಮತ್ತು ಪೂರ್ವಜರ ಆಸ್ತಿಯನ್ನು ಹೊಂದಿರುವ ಶ್ರೀಮಂತ ಕುಟುಂಬದಿಂದ ಬಂದಿದ್ದಾನೆ.

 

ಹಾಗಾಗಿ ತನ್ನ ಆರ್ಥಿಕ ಪರಿಸ್ಥಿತಿ ಇಷ್ಟು ಚೆನ್ನಾಗಿರುವಾಗ ಹುಡುಗಿಯ ಮನೆಯಿಂದ ಹಣ ಪಡೆಯುವುದೇಕೆ, ಆಕೆಯ ಉತ್ತಮ ಜೀವನ ಕೊಡುವ ಕನಸ್ಸನ್ನು ಆತ ಕಂಡಿದ್ದ. ಆದರೆ ವರದಕ್ಷಿಣೆ ಬೇಡವೆಂದನೆಂದು ಆತನನ್ನು ರಿಜೆಕ್ಟ್​ ಮಾಡಲಾಗಿದೆ

TAGGED:#marrige #groom #bride #dowry #viral
Share This Article
Facebook Twitter Copy Link Print
Previous Article ದೇವರಗುಡ್ಡ ಬಡಿಗೆ ಬಡಿದಾಟ ಜಾತ್ರೆಯಲ್ಲಿ ದುರಂತ – ಇಬ್ಬರು ಸಾವು, 15 ಜನರಿಗೆ ಗಾಯ
Next Article ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಕಳೇಬರ ಪತ್ತೆ : ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?